Social Sciences, asked by mallakknvarningaraj, 3 months ago

ಭಾರತಕೆ ಹೊಸಜಲ್ಮಾರ್ಗ ಶೋಧನೆಗ್ ಕಾರಣವದ ಅಂಶಗಳು ಯಾವವು

Answers

Answered by ANUSHKALAMAKVS
0

Answer:

ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು.

Similar questions