India Languages, asked by bhagyamanjunath15, 6 months ago

ಸಂದೇಶ ಸ್ವಂತ ವಾಕ್ಯಾ ​

Answers

Answered by ashumane
1

Answer:

ಈ ವರ್ಷ ಕೊರೊನಾ ವೈರಸ್‌ ಪರಿಸ್ಥಿತಿಯ ನಡುವೆಯೂ ಭಾರತ 74ನೇ ಸ್ವಾತಂತ್ಯ್ರ ದಿನಾಚರಣೆ ಆಚರಿಸಿಕೊಳ್ಳುತ್ತಿದೆ. 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇನ್ನಷ್ಟು ಚಂದ ಮಾಡಲು, ಸ್ವಾತಂತ್ರ್ಯೋತ್ಸವದ ಮಹತ್ವ ತಿಳಿದುಕೊಳ್ಳಲು ಒಂದಿಷ್ಟು ಮಹತ್ವಪೂರ್ಣ ಸಂದೇಶಗಳು ಇಲ್ಲಿವೆ.ಈ ವರ್ಷ ಕೊರೊನಾ ವೈರಸ್‌ ಪರಿಸ್ಥಿತಿಯ ನಡುವೆಯೂ ಭಾರತ 74ನೇ ಸ್ವಾತಂತ್ಯ್ರ ದಿನಾಚರಣೆ ಆಚರಿಸಿಕೊಳ್ಳುತ್ತಿದೆ. 1947 ಆಗಸ್ಟ್‌ 15 ಮಧ್ಯರಾತ್ರಿ 12 ಗಂಟೆಗೆ ಭಾರತ ಬ್ರಿಟಿಷರ ದಾಸ್ಯದಿಂದ ಮುಕ್ತವಾಯಿತು. ಸುಮಾರು 200 ವರ್ಷಗಳ ಕಾಲ ನಮ್ಮ ಹಕ್ಕಾದ ಸ್ವಾತಂತ್ರ್ಯ ಪಡೆಯಲು ಅಸಂಖ್ಯಾತ ಜನ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಬಲಿದಾನ-ತ್ಯಾಗದಿಂದಲೇ ನಮಗೆ ಸ್ವಾತಂತ್ರ್ಯ ಸಿಕ್ಕಿದೆ.74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ..! ದೇಶಭಕ್ತಿ ಬೀರುವ ಸಂದೇಶ, ಶುಭಾಶಯಗಳು74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇನ್ನಷ್ಟು ಚಂದ ಮಾಡಲು, ಸ್ವಾತಂತ್ರ್ಯೋತ್ಸವದ ಮಹತ್ವ ತಿಳಿದುಕೊಳ್ಳಲು ಒಂದಿಷ್ಟು ಮಹತ್ವಪೂರ್ಣ ಸಂದೇಶಗಳನ್ನು ಇಲ್ಲಿ ನೀಡಲಾಗಿದೆ.

* ಉಸಿರಿರುವ ತನಕ ಭಾರತೀಯನೆಂದು ಬೀಗು, ಕೊನೆಯುಸಿರೆಳೆಯುವಾಗಲೂ ವಂದೇ ಮಾತರಂ ಎಂದು ಕೂಗು.

* ಸ್ವಾತಂತ್ರ್ಯ ಎಂಬುವುದು ಪ್ರತಿಯೊಬ್ಬರ ಜೀವನದಲ್ಲಿ ಬಹುಮುಖ್ಯವಾದ ಅಂಶ. ಇದನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ, ನಮ್ಮ ಸಮಾಜದ ರಕ್ಷಣೆಗೆ ಬದ್ಧರಾಗಿರೋಣ.

Similar questions