ನಿಮ್ಮನ್ನು ಶಂಕರ / ಸಾವಿತ್ರಿ, ಹತ್ತನೆಯ ತರಗತಿ. ಸರ್ಕಾರಿ ಪ್ರೌಢಶಾಲೆ, ಹರಿಹರ, ದಾವಣಗೆರೆ ಜಿಲ್ಲೆ
ಎಂದು
ಭಾವಿಸಿ , ನಿಮ್ಮ ವಿದ್ಯಾಲಯದಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ವರದಿ ಸಿದ್ಧಪಡಿಸಿ.
(೪ ಅಂಕಗಳು)
Answers
Answered by
20
Answer:
ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್ ೧೫ ರಂದು ಆಚರಿಸಲಾಗುತ್ತದೆ. ಬ್ರಿಟೀಷರ ಆಡಳಿತದಿಂದ ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಹಲವೆಡೆ |ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ "ಜನ ಗಣ ಮನ"ವನ್ನು ಹಾಡಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಈ ಭಾಷಣದಲ್ಲಿ ದೇಶದ ಸಾಧನೆ, ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ

Attachments:

Similar questions
CBSE BOARD XII,
3 months ago
English,
3 months ago
Science,
3 months ago
Math,
6 months ago
Chinese,
1 year ago