World Languages, asked by sumabasavarajsumabas, 5 months ago

ದಾಸ್ ಬುರುಡೆ ದೌಲತ್ ಬುರುಡೆ ಲೋಕಕ್ಕೆಲ್ಲ ಎರಡೆ ಬುರುಡೆ ಒಗಟು​

Answers

Answered by omkarabhang2003
10

Answer:

plz like n follow n tag as brainlist

Explanation:

ಜನಪದ ಸಾಹಿತ್ಯದಲ್ಲಿ ಒಂದು ಮುಖ್ಯವಾದ ಪ್ರಕಾರ (ರಿಡ್ಲ್‌). ಕನ್ನಡದಲ್ಲಿ ಒಡಪು, ಮುಂಡಿಗೆ ಎಂಬ ಬೇರೆ ಹೆಸರಗಳೂ ಉಂಟು. ಒಗಟು ಎಂದರೆ ಒಬ್ಬರು ಮತ್ತೊಬ್ಬರಿಗೆ ಒಡ್ಡಿದ ಸವಾಲು, ಸಮಸ್ಯೆ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಮೂಲಕ ಚಮತ್ಕಾರವಾಗಿ ವರ್ಣಿಸಿ ಆ ಅವ್ಯಕ್ತ ವಸ್ತುವನ್ನು ಕಂಡುಹಿಡಿಯುವಂತೆ ಹೇಳುವುದು ಇದರ ಕ್ರಮ. ಒಗಟಿನಲ್ಲಿ ಎರಡು ಸದೃಶವಸ್ತುಗಳಿರಬೇಕು ಒಂದು ಉಪಮಾನ, ಮತ್ತೊಂದು ಉಪಮೇಯ.

Answered by mounikagm124
5

Answer:

ಸೂರ್ಯ ಚಂದ್ರ

Explanation:

Similar questions