India Languages, asked by bestgamernubaid, 4 months ago

ವಿಧಾನಸೌಧ ಮತ್ತು ವಿಕಾಸಸೌಧಗಳನ್ನು ಏನೆಂದು ಕರೆಯಲಾಗುತ್ತದೆ ?​

Answers

Answered by mantasha777
9

HEY !!!!

ವಿಧಾನಸೌಧವು ಕರ್ನಾಟಕದ ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ [೧].ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ವಿಧಾನಸೌಧಕ್ಕೆ 1951 ಜುಲೈ 13ರಂದು ಅಂದಿನ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರು ಶಂಕುಸ್ಥಾಪನೆ ಮಾಡಿದರು. ೧೯೫೨ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು

Similar questions