India Languages, asked by gire90082, 2 months ago

ಸ್ವತಂತ್ರ ಸ್ವಂತ ವಾಕ್ಯ

Answers

Answered by devika2271
16

Answer:

ಸ್ವತಂತ್ರ್ಯ = ನಮ್ಮ ದೇಶಕ್ಕೆ ಆಗಸ್ಟ್ ೧೫- ೧೮೪೭ರಂದು ಸ್ವತಂತ್ರ್ಯ ದೊರಕಿತು.

Answered by Rameshjangid
1

Answer:

ಸ್ವತಂತ್ರ್ಯ = ನಮ್ಮ ದೇಶಕ್ಕೆ ಆಗಸ್ಟ್ ೧೫- ೧೮೪೭ರಂದು ಸ್ವತಂತ್ರ್ಯ ದೊರಕಿತು.

Explanation:

Step 1: ಆಡಳಿತದಿಂದ ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಹಲವೆಡೆ |ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ.

Step 2: ಜೂನ್ ೩,೧೯೪೭ ರಂದು ಅಂದಿನ ಗವರ್ನರ್ ಜನರಲ್ ಆಗಿದ್ದ ಲಾರ್ಡ್ ಮೌಂಟ್‌ಬ್ಯಾಟನ್, ಬ್ರಿಟಿಷ್ ಭಾರತ ಸಾಮ್ರಾಜ್ಯವನ್ನು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸುವುದಾಗಿ ಘೋಷಿಸಿದನು. ಇದರ ನಂತರ ಭಾರತದ ಸ್ವಾತ್ರಂತ್ರ್ಯ ಕಾಯಿದೆ ೧೯೪೭ ರ ಅನ್ವಯ ಆಗಸ್ಟ್ ೧೫, ೧೯೪೭ ರಂದು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲಾಯಿತು.

Step 3: ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ "ಜನ ಗಣ ಮನ"ವನ್ನು ಹಾಡ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಈ ಭಾಷಣದಲ್ಲಿ ದೇಶದ ಸಾಧನೆ, ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ.

Learn more about similar questions visit:

https://brainly.in/question/54429438?referrer=searchResults

https://brainly.in/question/30406478?referrer=searchResults

#SPJ3

Similar questions