ಕೈ ಕೆಸರಾದರೆ ಬಾಯಿ ಮೊಸರು ಎಂಬ ಮಾತಿನ ಬಗ್ಗೆ ಕತೆ
Answers
Answer:
ರೈತನು ಕೆಸರು ಗದ್ದೆಯಲ್ಲಿ ಇಡೀ ವರ್ಷ ಕಷ್ಟ ಪಟ್ಟು ದುಡಿದರೆ ಮಾತ್ರ ಬೆಳೆ ಬೆಳೆಯಲು ಸಾಧ್ಯ. ಇದೊಂದು ಉದಾಹರಣೆ ಅಷ್ಟೇ. ಹೀಗೆ ನಾವು ಯಾವುದೇ ಕೆಲಸ ಫಲ ಕೊಡಬೇಕೆಂದರೆ ಕಷ್ಟಪಟ್ಟು ಕೆಲಸ ಮಾಡಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು. ಹೇಗೆ ಒಬ್ಬ ಶಿಲ್ಪಿ ತನ್ನ ಪರಿಶ್ರಮದಿಂದ ಒಂದು ಬಂಡೆಗಲ್ಲನ್ನು ಕೆತ್ತಿ ಸುಂದರ ಶಿಲ್ಪ ಕಲಾಕೃತಿಯನ್ನಾಗಿ ಮಾಡುವನೋ ಹಾಗೆಯೇ ನಮ್ಮ ಕೆಲಸವನ್ನು ಗಮನವಿಟ್ಟು ಮಾಡಿದರೆ ಒಳ್ಳೆಯ ಫಲಿತಾಂಶ ಪಡೆಯಬಹುದು. ವಿದ್ಯಾರ್ಥಿಗಳಿಗೂ ಈ ಮಾತು ಅನ್ವಯಿಸುತ್ತದೆ. ಶಿಕ್ಷಕರು ಮಾಡಿದ ಪಾಠಗಳನ್ನು ಗಮನ ಇಟ್ಟು ಓದಿದರೆ ಒಂದು ಒಳ್ಳೆಯ ಗುರಿ ಸಾಧಿಸಬಹುದು. ಆಲಸಿಗಳಾಗದೆ ಶ್ರಮದಿಂದ ತಮ್ಮ ತಮ್ಮ ಕೆಲಸಗಳನ್ನು ಮಾಡಿಕೊಂಡರೆ ಗಮನೀಯ ಸಾಧನೆಗೆ ನಾಂದಿಯಾಗುತ್ತದೆ ಎಂಬುದು ಈ ಗಾದೆಯ ಅರ್ಥ.
Explanation:
plz mrk me brainliest if answer is satisfied
ಈ ಸಾರಿ ನಾವು ಹೊಸ ಅಂಕಣ ಪ್ರಾರಂಭಿಸುತ್ತಿದ್ದೇವೆ. ಅದು ಗಾದೆಗಳ ವಿಸ್ತರಣೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂಬ ನುಡಿಗಟ್ಟು ಇದೆ. ನಮ್ಮ ಹಿರಿಯರು ತಮ್ಮ ಜೀವನಾನುಭವದಿಂದ ಸಾವಿರಾರು ಗಾದೆಗಳನ್ನು ಬರೆದರು. ಇತ್ತೀಚಿನ ದಿನಗಳಲ್ಲಿ ಗಾದೆಗಳನ್ನು ಬಳಸುವುದನ್ನು ಎಲ್ಲರೂ ಕಡಿಮೆ ಮಾಡಿದ್ದೇವೆ. ಹೀಗಾಗಿ ನಮಗೆ ಗೊತ್ತಿರುವ ಗಾದೆಗಳನ್ನು ಇಲ್ಲಿ ಪ್ರಸ್ತುತ ಪಡಿಸುತ್ತಿದ್ದೇವೆ.
ಕೈ ಕೆಸರಾದರೆ ಬಾಯಿ ಮೊಸರು
ರೈತನು ಕೆಸರು ಗದ್ದೆಯಲ್ಲಿ ಇಡೀ ವರ್ಷ ಕಷ್ಟ ಪಟ್ಟು ದುಡಿದರೆ ಮಾತ್ರ ಬೆಳೆ ಬೆಳೆಯಲು ಸಾಧ್ಯ. ಇದೊಂದು ಉದಾಹರಣೆ ಅಷ್ಟೇ. ಹೀಗೆ ನಾವು ಯಾವುದೇ ಕೆಲಸ ಫಲ ಕೊಡಬೇಕೆಂದರೆ ಕಷ್ಟಪಟ್ಟು ಕೆಲಸ ಮಾಡಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು. ಹೇಗೆ ಒಬ್ಬ ಶಿಲ್ಪಿ ತನ್ನ ಪರಿಶ್ರಮದಿಂದ ಒಂದು ಬಂಡೆಗಲ್ಲನ್ನು ಕೆತ್ತಿ ಸುಂದರ ಶಿಲ್ಪ ಕಲಾಕೃತಿಯನ್ನಾಗಿ ಮಾಡುವನೋ ಹಾಗೆಯೇ ನಮ್ಮ ಕೆಲಸವನ್ನು ಗಮನವಿಟ್ಟು ಮಾಡಿದರೆ ಒಳ್ಳೆಯ ಫಲಿತಾಂಶ ಪಡೆಯಬಹುದು. ವಿದ್ಯಾರ್ಥಿಗಳಿಗೂ ಈ ಮಾತು ಅನ್ವಯಿಸುತ್ತದೆ. ಶಿಕ್ಷಕರು ಮಾಡಿದ ಪಾಠಗಳನ್ನು ಗಮನ ಇಟ್ಟು ಓದಿದರೆ ಒಂದು ಒಳ್ಳೆಯ ಗುರಿ ಸಾಧಿಸಬಹುದು. ಆಲಸಿಗಳಾಗದೆ ಶ್ರಮದಿಂದ ತಮ್ಮ ತಮ್ಮ ಕೆಲಸಗಳನ್ನು ಮಾಡಿಕೊಂಡರೆ ಗಮನೀಯ ಸಾಧನೆಗೆ ನಾಂದಿಯಾಗುತ್ತದೆ ಎಂಬುದು ಈ ಗಾದೆಯ ಅರ್ಥ.
mark me as a brainliest ,if this helps u❤️❤️