World Languages, asked by bd024710, 4 months ago

' ಮಗು ' ಯಾವ ನಾಮ ಸಾರ್​

Answers

Answered by telivishwnath55
0

Explanation:

itsigissiigigisigitoyoyoditr is everything else

Answered by sharmaaarnavraunak
0

Answer:

ನಾವು ಮಾತನಾಡುವ ಮಾತುಗಳಲ್ಲಿ ಅನೇಕ ಬಗೆಯ ಶಬ್ದಗಳಿರುತ್ತವೆ.  ಆ ಶಬ್ದಗಳಿಗೆ ನಾವು ಬೇರೆ ಬೇರೆ ಹೆಸರು ಕೊಟ್ಟಿರುತ್ತೇವೆ. ಅಂದರೆ ಒಂದೊಂದು ಜಾತೀಯ ಶಬ್ದಗಳನ್ನು ಒಂದೊಂದು ಗುಂಪು ಮಾಡಿ ವ್ಯಾಕರಣದಲ್ಲಿ ಹೇಳುತ್ತೇವೆ.  ಉದಾಹರಣೆಗೆ ಈ ಕೆಳಗಿನ ಮಾತುಗಳಲ್ಲಿಯ ಶಬ್ದಗಳನ್ನು ನೋಡಿರಿ.

೧. ಆತನು ಮನೆಯನ್ನು ಚೆನ್ನಾಗಿ ಕಟ್ಟಿದನು.

೨. ಒಕ್ಕಲಿಗರು ಕಷ್ಟದಿಂದ ಬೆಳೆಯನ್ನು ಬೆಳೆಯುವರು.

ಈ ವಾಕ್ಯಗಳಲ್ಲಿ:-

೧. ಆತನು, ಮನೆಯನ್ನು, ಒಕ್ಕಲಿಗರು, ಕಷ್ಟದಿಂದ, ಬೆಳೆಯನ್ನು-ಇವೆಲ್ಲ ನಾಮಪದಗಳು.

೨. ಕಟ್ಟಿದನು, ಬೆಳೆಯುವರು-ಇವು ಕ್ರಿಯಾಪದಗಳು.

೩. ಚೆನ್ನಾಗಿ - ಎಂಬುದು ಅವ್ಯಯ.

ಹೀಗೆ ನಾವು ಆಡುವ ಮಾತುಗಳನ್ನು ಮುಖ್ಯವಾಗಿ ಮೂರು ಗುಂಪುಗಳಾಗಿ ಮಾಡುತ್ತೇವೆ.

(೧) ನಾಮಪದ (೨) ಕ್ರಿಯಾಪದ (೩) ಅವ್ಯಯ – ಇವೇ ಆ ಮೂರು ಗುಂಪುಗಳು.

Explanation:

Similar questions