India Languages, asked by queen383351, 4 months ago

ವಲಸಿಗರ ಸಮಸ್ಯೆ ಮೇಲೆ ಪ್ರಬಂಧ​

Answers

Answered by brundag
7

Answer:

ನಿಮ್ಮ ಉತ್ತರ ಹೀಗಿದೆ.

Explanation:

21 ದಿನಗಳ ಲಾಕ್‌ಡೌನ್‌ನಿಂದಾಗಿ ವಲಸಿಗ ಕಾರ್ಮಿಕರ ಆರೋಗ್ಯ ಮತ್ತು ಅವರ ನಿರ್ವಹಣೆ ಕುರಿತು ಉಂಟಾಗಿರುವ ಸಮಸ್ಯೆಗಳನ್ನು ನಿರ್ವಹಿಸಲು ಸುಪ್ರೀಂ ಕೋರ್ಟ್ ‘ತಜ್ಞ’ ಸಂಸ್ಥೆ ಅಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ದೀಪಕ್ ಗುಪ್ತಾ ಅವರ ಪೀಠ ಹೇಳಿದೆ.

ನಾಗರಿಕ ಹಕ್ಕುಗಳ ಕಾರ್ಯಕರ್ತರಿಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿತು.

ಈ ಪಿಐಎಲ್‌ಗೆ ಸಂಬಂಧಿಸಿ ನೀಡಲಾಗಿದ್ದ ನೋಟಿಸ್‌ಗೆ ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರತಿಕ್ರಿಯೆ ಪರಿಗಣಿಸಿದ ಪೀಠ, ‘ವಲಸಿಗ ಕಾರ್ಮಿಕರ ನೆರವಿಗಾಗಿ ಕೇಂದ್ರ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಮುಂದಿನ 10–15 ದಿನಗಳ ಅವಧಿಗೆ ಕೇಂದ್ರದ ನಿರ್ಣಯಗಳಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಏಪ್ರಿಲ್ 13ರಂದು ಮುಂದಿನ ವಿಚಾರಣೆ ನಡೆಸಲಾಗುವುದು’ ಎಂದು ಹೇಳಿತು.

ನಾನು ಅಶಿಸುತ್ತೆನೆ ನಿಮಗೆ ಇದು ಉಪಯೊಗಕರವಗಿರಬಹುದು.

Similar questions
Math, 4 months ago