Art, asked by spkrishnajvm, 4 months ago

“ಹೀನ ಗುಣಗಳ ಹಿಂಗದೆ ಗಂಗೆಯ ಸ್ನಾನವ ಮಾಡಿದರೇನು ಫಲ" ಇದರ ಅತ೯ ಹೇಳಿರಿ

Answers

Answered by hiteshantil0001
1

Answer:

ಗಂಗಾ ನದಿ ಭಾರತದ ಪವಿತ್ರವಾದ ನದಿಗಳಲ್ಲಿ ಪ್ರಮುಖವಾದುದು. ಗಂಗಾ ನದಿಯು ಭಾರತದ ಪುರಾಣ ಮತ್ತು ಮಹಾಕಾವ್ಯಗಳ ಲ್ಲಿ "ದೇವನದಿ" ಎಂದು ವರ್ಣಿಸಲ್ಪಟ್ಟಿದೆ. ಭಾರತ ದೇಶದ ಉದ್ದಗಲಕ್ಕೂ ಗಂಗಾನದಿಯನ್ನು ಮಾತೃದೇವತೆಯ ರೂಪದಲ್ಲಿ ಪೂಜಿಸುವ ನಂಬಿಕೆ ಹಿಂದೂ ಧರ್ಮೀಯರಲ್ಲಿ ಇದೆ. ಗಂಗಾನದಿಯು ಹಿಮಾಲಯದ ಗಂಗೋತ್ರಿಯಲ್ಲಿ ಹುಟ್ಟಿ ೧೫೫೮ ಮೈಲಿಗಳಷ್ಟು (೨೫೦೭ ಕಿ.ಮಿ) ದೂರವನ್ನು ಕ್ರಮಿಸಿ ಬಂಗಾಳ ಕೊಲ್ಲಿಯನ್ನು ಸೇರುತ್ತದೆ.

Similar questions