ದೇವರಿಗೊಂದು ಅರ್ಜಿ ಪಾಠದ ಸಾರಾಂಶ ಬರೆಯಿರಿ
Answers
ದೇವರಿಗೊಂದು ಅರ್ಜಿ
ಭಾರತೀಯ ಸಮಾಜದಲ್ಲಿ ಜಾತಿ ಎಂಬ ಪಿಡುಗು ಇರುವುದೆಷ್ಟು ಸಹಜವೋ ಅದನ್ನು ಉಳಿಸಿಕೊಳ್ಳಲು ಹೋರಾಡುವವರು ಅಷ್ಟೇ ಸಹಜ ಜಾತಿಹೀನರ ಬಾಳು ಎಷ್ಟು ಹೀನವಾಗಿದೆ ಎಂಬುದನ್ನು ಚಿತ್ರಿಸುತ್ತಾ ಪ್ರಧಾನ ಸಂಸ್ಕೃತಿಯ ಭಾಗವಾಗದೆ ಹಾಗೆಯೇ ಉಳಿಯುವ ಬಯಕೆಯನ್ನು
ವ್ಯಕ್ತಪಡಿಸುತ್ತಿದ್ದಾರೆ. ಕವಿಯು ಭೂಮಿಯಮೇಲೆ ನೋವಿನಿಂದ ಉರಿಯುತ್ತಿರುವ ಪಾದವನು ಊರಿ ನಡೆಯುವಾಗ ಯಾರೋ ಕವಿಯ ತಲೆಯಮೇಲೆ ನಡೆದಂತೆ ಆಗುತ್ತದೆ. ಯಾರಾದರೂ ಕೂಗಿ ಕರೆದರೆ ಬಂದೂಕು ಬಾಂಬು ಎಂದೇ ಕೇಳುತ್ತದೆ.
ತನ್ನದಲ್ಲದ (ತನ್ನ ಜಾತಿಯವರದಲ್ಲದ) ಯಾರದೋ ಸಮಾಧಿಗಳನ್ನು ಮೃದುವಾಗಿ ಸವರುತ್ತಿದ್ದರೆ ಜೀವಂತ ವ್ಯಕ್ತಿಗಳನ್ನು ಬಚ್ಚಿಟ್ಟುಕೊಂಡ ಗೋಡೆಗಳು ನನ್ನ ಕೈಗುರುತುಗಳನ್ನೂ ಅಪ್ಪಿಕೊಳ್ಳುತ್ತಿವೆ. (ನಮ್ಮನ್ನು ಮುಟ್ಟಿದವ ಇವನೇ ಎಂದು ದೂರು ಹೇಳಲು ಕೈಗುರುತುಗಳನ್ನು ಅಪ್ಪಿಕೊಂಡಿರಬಹುದು) ಮತ್ತೆ ಗುಲಾಬಿಯನ್ನು ಮುತ್ತಿಡಲುಹೋದಾಗಲೂ ಜಾತಿ ಮತದ ಪ್ರಶ್ನೆಗಳು ಏಳುತ್ತವೆ.
ಒಂದಿಷ್ಟು ಸಮಾಧಾನಗೊಳ್ಳೋಣವೆಂದು ಬೊಗಸೆಯಲ್ಲಿ ನೀರು ತುಂಬಿಕೊಂಡು, ಚಂದಿರನನ್ನು ಬಂಧಿಸಿ ಕುಡಿಯೋಣವೆಂದರೆ ಬೊಗಸೆಯೊಳಗಿನ ನೀರು ಬೆರಳ ಸಂದಿಯಿಂದ ಜಾರಿಕಗೆ ಹೊಂದಿರನ ಕೈಗೆ ಅಂಟಿಕೊಳ್ಳುತ್ತದೆ.
ಇವುಗಳಿಂದ ದೂರವಾಗಿ ಎಲ್ಲಾದರೂ ಹೋಗದೆ ಹೋದೆ ಮನ ... ಮಾತುಗಳು ಜೀವ ಹಿಂಡುತ್ತವೆ. ಎಲ್ಲವನ್ನು ನೀವು ಪ್ರತಾಪ ಆದ ಕರೆಗೆ ಸಾಗಿದೆ ಅದೂ ಕೂಡದುಳಾಗಿ ಕಾಡುತ್ತದೆ. ಹಾಗಾಗಿ ನನ್ನನ್ನು ಕ್ಷಮಿಸಿಬಿಡು ದೇವರೇ ಇವರನೆಲ್ಲಾ ಮಾಡಿ ಆವತ್ರವಾಗುತ್ತದಡ ಮದನ ಮುಟ್ಟಿಸಿಕೊಳ್ಳದೆಯೇ ಪವಿತ್ರವಾಗಿ ಉಳಿಯುತ್ತೇನೆ ಎಂದು ದೇವರಿಗೆ ಬದು ಆರ್ಜಿಯನ್ನು ಸವಿ ಲಕ್ಕೂರು ಆನಂದ ಬರೆದಿದ್ದಾರೆ.