ಜಿನಾಲಯ ಪದ ಬಿಡಿಸಿ ಬರೆ
Answers
Answer:
ಜಿನ +ಆಲಯ = ಜಿನಾಲಯ
ಜಿನಾಲಯ ಇದು ಸವರ್ಣದೀರ್ಘ ಸಂಧಿ
ಸವರ್ಣಸ್ವರಗಳು ಒಂದರ ಮುಂದೊಂದು ಬಂದಾಗ ಅವೆರಡರ ಸ್ಥಾನದಲ್ಲಿ ಒಂದೇ ದೀರ್ಘಸ್ವರವು ಆದೇಶವಾಗಿ ಬರುವುದು. ಇದಕ್ಕೆ ಸವರ್ಣದೀರ್ಘಸಂಧಿಯೆಂದು ಹೆಸರು
ಉದಾಹರಣೆಗೆ:-
ಉದಾಹರಣೆಗೆ:-ದೇವ + ಅಸುರ = ದೇವಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)
ಉದಾಹರಣೆಗೆ:-ದೇವ + ಅಸುರ = ದೇವಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)
ಉದಾಹರಣೆಗೆ:-ದೇವ + ಅಸುರ = ದೇವಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)ಸುರ + ಅಸುರ = ಸುರಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)
ಉದಾಹರಣೆಗೆ:-ದೇವ + ಅಸುರ = ದೇವಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)ಸುರ + ಅಸುರ = ಸುರಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)
ಉದಾಹರಣೆಗೆ:-ದೇವ + ಅಸುರ = ದೇವಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)ಸುರ + ಅಸುರ = ಸುರಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)ಮಹಾ + ಆತ್ಮಾ = ಮಹಾತ್ಮ (ಆಕಾರಕ್ಕೆ ಆಕಾರ ಪರವಾಗಿ ಒಂದು ದೀರ್ಘಸ್ವರ ಆದೇಶ)
ಉದಾಹರಣೆಗೆ:-ದೇವ + ಅಸುರ = ದೇವಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)ಸುರ + ಅಸುರ = ಸುರಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)ಮಹಾ + ಆತ್ಮಾ = ಮಹಾತ್ಮ (ಆಕಾರಕ್ಕೆ ಆಕಾರ ಪರವಾಗಿ ಒಂದು ದೀರ್ಘಸ್ವರ ಆದೇಶ)(ಆ + ಆ)
ಉದಾಹರಣೆಗೆ:-ದೇವ + ಅಸುರ = ದೇವಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)ಸುರ + ಅಸುರ = ಸುರಾಸುರ (ಅಕಾರಕ್ಕೆ ಅಕಾರ ಪರವಾಗಿ ಆಕಾರಾದೇಶ)(ಅ + ಅ)ಮಹಾ + ಆತ್ಮಾ = ಮಹಾತ್ಮ (ಆಕಾರಕ್ಕೆ ಆಕಾರ ಪರವಾಗಿ ಒಂದು ದೀರ್ಘಸ್ವರ ಆದೇಶ)(ಆ + ಆ)ಕವಿ + ಇಂದ್ರ = ಕವೀಂದ್ರ (ಇಕಾರಕ್ಕೆ ಇಕಾರ ಪರವಾಗಿ ಈಕಾರಾದೇಶ)