ಕೊಡಲಿ ಕೋರೆ ಕುಡ ಕಬ್ಬಿಣ ಮೊಸರು ಬೆಣ್ಣಿ ಹಾಲಾ
ಉಪ್ಪು ಎಣ್ಣೆ ಅರಿಸಿಣ ಜೀರಗಿ ಅಕ್ಕಿಸಕ್ಕಾರಿ ಬೆಲ್ಲಾ.
ಗಂಗಳ ಚೆರಗಿ ಮಂಗಳ ಸೂತ್ರ ಹೋದವು ಬೀಸುಕಲ್ಲಾ
ಹಾಳಾಗಿ ಹೋಯಿತು ಅತ್ತು ವರ್ಣಿಸಿ ಹೇಳಲಿ ನಾನೆಷ್ಟಾ
ಸಿಕ್ಕದ್ದು ತಗೊಂಡು ಸರದ ನಿಂತರೂ ಊರಿಗೆ ಕೊಳ್ಳಿ ಕೊಟ್ಟಾ
ಬೂದಿ ಮಾಡ್ಯಾರೊ ಹಲಗಲಿ ಸುಟ್ಟು ಗುರ್ತುಳಿಯಲಿಲ್ಲೆಳ್ಳಷ್ಟು
ಕಾಣದೆ ಹೋಯಿತೊ ಕೆಟ್ಟು ವರ್ಣಿಸಿ ಹೇಳಿದೆ ಕಂಡಷ್ಟು
ಕುರ್ತಕೋಟಿ ಕಲ್ಮೀಶನ ದಯದಿಂದ ಹಾಡಿದೆನಣ್ಣಾ ಜನಕಾ
kannada saramsha bareyiri
pls send the answer
pls answer
Answers
Answered by
0
Answer:
ಬ್ರೋ ನನಗೆ ಈ ಭಾಷೆ ತುಂಬಾ ಇಷ್ಟ. ನಾನು ಅದನ್ನು ಕಲಿಯಲು ಬಯಸುತ್ತೇನೆ. ಆದರೆ ನಾನು ನಿಮಗೆ ಉತ್ತರ ನೀಡಲು ಸಾಧ್ಯವಿಲ್ಲ. ದಯವಿಟ್ಟು ಅದನ್ನು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಕಳುಹಿಸಿ.
Similar questions
Computer Science,
1 month ago
Social Sciences,
1 month ago
Hindi,
1 month ago
Science,
3 months ago
Physics,
10 months ago
Hindi,
10 months ago