India Languages, asked by ndharmayat, 2 months ago

ನಿಮ್ಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ ಸಮಾರಂಭವನ್ನು ಕುರಿತು ವರದಿಯನ್ನು ಬರೆಯಿರಿ.​

Answers

Answered by ItzBlackAngle
2

Explanation:

ನಮ್ಮ ಆರೋಗ್ಯದ ದೃಷ್ಟಿಯಿಂದ ನಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು.ಇದು ನಮ್ಮ ಮನೆ ಪರಿಸರದಿಂದಲೇ ಪ್ರಾರಂಭಿಸಬೇಕು.

\bigstar★ 'ಆರೋಗ್ಯವೇ ಭಾಗ್ಯ' ಎಂಬ ನಾಣ್ಣುಡಿ ನಮ್ಮಲ್ಲಿದೆ ಉತ್ತಮ ಆರೋಗ್ಯಕ್ಕೆ ಉತ್ತಮ ಹಾಗೂ ಸ್ವಚ್ಛವಾದ ಪರಿಸರ ಅಗತ್ಯ. ಇದಕ್ಕಾಗಿಯೇ ನಮ್ಮ ಇಂದಿನ ಪ್ರಧಾನ ಮಂತ್ರಿಗಳು ಗಾಂಧೀಜಿಯವರ ಜನ್ಮದಿನವಾದ 2.10.2014ರಂದು ಸ್ವಚ್ಛ ಭಾರತ ಅಭಿಯಾನವನ್ನು ಪ್ರಾರಂಭಿಸಿದರು.

\bigstar★ ಗಾಂಧೀಜಿಯವರು ಹುಟ್ಟಿ 150 ವರ್ಷ ಪೂರ್ಣಗೊಳ್ಳುವ 2.10.2019ಕ್ಕೆ ಈ ಯೋಜನೆಯ ಗುರಿಯನ್ನು ಇಟ್ಟುಕೊಳ್ಳಲಾಗಿದೆ.ಈ ಅವಧಿಯಲ್ಲಿ ಸಂಪೂರ್ಣವಾಗಿ ಸ್ವಚ್ಛಭಾರತ ನಿರ್ಮಾಣವಾಗಬೇಕು ಈ ದಿಸೆಯಲ್ಲಿ ಈಗಾಗಲೇ ಹಳ್ಳಿಗಳಲ್ಲಿ ನಗರಗಳಲ್ಲಿ ತಾವು ವಾಸಿಸುವ ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನವನ್ನು ಕೈಗೆತ್ತಿಕೊಳ್ಳಲಾಗಿದೆ.ಇದರಿಂದ ಉತ್ತಮ ಪರಿಸರ ನಿರ್ಮಾಣವಾಗುತ್ತಿದೆ.

\bigstar★ ತ್ಯಾಜ್ಯ ವಸ್ತುಗಳ ಸಮರ್ಪಕ ವಿಲೇವಾರಿಯಾಗುತ್ತಿದ್ದು ಇನ್ನೂ ಉತ್ತಮಗೊಳ್ಳಬೇಕಿದೆ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿದೆ. ಸಮೂಹ ಮಾಧ್ಯಮಗಳು ಇದನ್ನು ಯಶಸ್ವಿಗೊಳಿಸುವಲ್ಲಿ ಪೂರ್ಣ ಸಹಕಾರ ನೀಡುತ್ತಿವೆ. ದೇಶದಾದ್ಯಂತ ಈ ಅಭಿಯಾನವು ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿರುವುದು ಸಂತೋಷದ ವಿಷಯ.

Here is your essay writing upto 150 words

Answered by Anonymous
1

ನವೆಂಬರ್ 1 ರಂದು ನಮ್ಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ನಡೆಯಿತು.ಎಲ್ಲ ಮಕ್ಕಳು ಹಾಜರಿದ್ದರು.ಕರ್ನಾಟಕದ ದ್ವಜ ಆರಿಸಲಾಯಿತು. ನಾಡ ಗೀತೆ ಹಾಡಲಾಯಿತು.ಅತಿಥಿ ಯವರು ಭಾಷಣ ಮಾಡಿದರು.ಎಲ್ಲರಿಗೂ ಸಿಹಿ ಹಂಚಲಾಯಿತು.

Similar questions