"ಯುದ್ದಕ್ಕೆ ಹೋದ ತನ್ನ ಮಗನ ಕಣ್ಣುಗಳಂತೆಯೇ ಇವೆಯಲ್ಲ?”
ಸಂದರ್ಭ ವಿವರಣೆ ಬರೆಯಿರಿ
Answers
Answered by
0
Answer:
“ ಯುದ್ಧಕ್ಕೆ ಹೋದ ತನ್ನ ಮಗನ ಕಣ್ಣುಗಳಂತೆಯೇ ಇವೆಯಲ್ಲ ? ”
ಸಂದರ್ಭ : “ ಬಂದಿದ್ದಾತ ತಮ್ಮವನಲ್ಲ ” ಎಂಬ ಮುದುಕಿಯ ಸಂದೇಹ ನಿಜವಾಗಿತ್ತು . ತಮಗೆ , ತಮ್ಮ ದೇಶಕ್ಕೆ ದ್ರೋಹ ಬಗೆಯುವವನು . ಎಂದು ಕ್ಷಣಕಾಲ ಆಕೆಯ ಕಣ್ಣುಗಳು ರೋಷದಿಂದ ಕೆರಳಿ ಬಾಗಿಲ ಬಳಿ ಸಮೀಪಿಸುತ್ತಾ ಆತನ ಮುಖ ನೋಡಿದ ಸಂದರ್ಭದಲ್ಲಿ ” ಯುದ್ಧಕ್ಕೆ ಹೋದ ತನ್ನ ಮಗನ ಕಣ್ಣುಗಳಂತೆಯೇ ಇವೆಯಲ್ಲ ? ” ಎಂದು ಕೊಳ್ಳುತ್ತಾಳೆ .
Similar questions