ಸೌರ ಸ್ಥಿರಾಂಕ ಎಂದರೇನು
Answers
Answered by
0
Answer:
ಲೇಖನವು ಸೌರಮಂಡಲದ ಕೇಂದ್ರ ಬಿಂದು ಸೂರ್ಯನ ಬಗ್ಗೆ. ಸೂರ್ಯ ಹೆಸರಿನ ಕನ್ನಡ ಚಲನಚಿತ್ರದ ಬಗ್ಗೆ ಮಾಹಿತಿಗೆ ಈ ಲೇಖನ ನೋಡಿ.
ಸೂರ್ಯನು ಸೌರಮಂಡಲದ ಮಧ್ಯದಲ್ಲಿರುವ ನಕ್ಷತ್ರ. ಭೂಮಿ ಮತ್ತು ಬೇರೆ ಕಾಯಗಳು (ಗ್ರಹಗಳು, ಉಲ್ಕೆಗಳು, ಧೂಮಕೇತುಗಳು ಮತ್ತು ಧೂಳು ಸೇರಿದಂತೆ) ಸೂರ್ಯನನ್ನು ಪರಿಭ್ರಮಿಸುತ್ತವೆ. ಸೂರ್ಯವೊಂದೇ ಸೌರಮಂಡಲದ ೯೯% ದ್ರವ್ಯರಾಶಿಯನ್ನು ಹೊಂದಿದೆ. ಸೂರ್ಯನ ಬೆಳಕು ದ್ಯುತಿಸಂಶ್ಲೇಷಣೆಯ ಮೂಲಕ ಭೂಮಿಯ ಬಹುತೇಕ ಎಲ್ಲಾ ಜೀವಿಗಳಿಗೂ ಆಧಾರವಾಗಿದ್ದು, ಭೂಮಿಯ ಹವಾಮಾನದ ಮೇಲೂ ಪ್ರಭಾವ ಬೀರುತ್ತದೆ.
Similar questions