ಕರ್ಣ ಚತುರಂಗ ಬಲದಲ್ಲಿ ಹೇಗೆ ಹೋರಾಡುವೆನೆಂದು ಹೇಳುತ್ತಾರೆ
Answers
Answered by
0
Answer:
ಕರ್ಣನು ಕೃಷ್ಣನನ್ನು ಕುರಿತು “ನಾಳಿನ ಕೌರವರ ಮತ್ತು ಪಾಂಡವರ ಚತುರಂಗ ಬಲದ ನಡುವಿನ ಯುದ್ಧವು ಮೃತ್ಯುದೇವತೆಗೆ ಭೋಜನ ಕೂಟ ಆಗುವುದು. ನಾನು ಕೌರವನ ಉಪಕಾರದ ಋಣ ತೀರಿಸುವಂತೆ ಹೋರಾಡಿ, ಯುದ್ಧರಂಗದಲ್ಲಿ ಲೆಕ್ಕವಿಲ್ಲದಷ್ಟು ವೀರಯೋಧರನು ಕೊಂದು, ನನ್ನ ಒಡೆಯನಿಗಾಗಿ ಪ್ರಾಣವನ್ನು ಬಿಡುವೆನು. ಸೂರ್ಯನ ಮೇಲಾಣೆ ಪಾಂಡವರನ್ನು ನೋಯಿಸೆನು” ಎಂದನು.
Similar questions