English, asked by shreesanvith28, 2 months ago

ತ ವಗ೯ದ ಅನುನಾಸಿಕಾಷರ ಇದು. ಏ) ಮ, ಬಿ) ನ, ಸಿ) ಙ, ಡಿ) ಞ.​

Answers

Answered by HarshitKumar07
1

Answerವರ್ಗೀಯ ವ್ಯಂಜನದ ಮೊದಲ ಅಕ್ಷರದ ಬದಲಿಗೆ ಕೊನೆಯ ಅಕ್ಷರ (ಅನುನಾಸಿಕ) ಬಂದಾಗ ಅನುನಾಸಿಕ ಸಂಧಿ ಆಗುತ್ತದೆ. ಉದಾಹರಣೆ:

ವಾಕ್ + ಮಯ = ವಾಙ್ಮಯ

ಜಗತ್ + ಮಾತಾ = ಜಗನ್ಮಾತಾ

ತತ್ + ಮಾಯ = ತನ್ಮಯ

Answered by Anonymous
3

ಸ್ವತಂತ್ರವಾಗಿ ಉಚ್ಚರಿಸಲಾಗದ ಅಕ್ಷರಗಳು ‘ವ್ಯಂಜನ’ಗಳಾಗಿವೆ. ಸ್ವರಗಳ ಸಹಾವಿಲ್ಲದೆ ವ್ಯಂಜನಗಳ ಉಚ್ಚಾರ ಸಾಧ್ಯವಿಲ್ಲ. ಉದಾ : ಕ್+ಅ=ಕ. ವ್ಯಂಜನ ಸಂಜ್ಞೆಗಳಲ್ಲಿ ‘ಕ್’ಕಾರದಿಂದ ‘ಮ್’ಕಾರದವರೆಗೆ ಒಟ್ಟು 25 ಅಕ್ಷರಗಳಿವೆ.[೧] ವ್ಯಂಜನದ ಒಳವರ್ಗಗಳಿದ್ದು ಅವುಗಳನ್ನು ವರ್ಗೀಕರಿಸಲು ಸಾಧ್ಯ. ಹೀಗೆ ವರ್ಗೀಕರಿಸಲು ಸಾಧ್ಯವಾಗುವ ಅಕ್ಷರಗಳನ್ನು ವರ್ಗೀಯ ವ್ಯಂಜನಗಳು ಎಂದು ಕರೆಯುತ್ತಾರೆ, ವರ್ಗೀಯ ವ್ಯಂಜನಗಳನ್ನು ಹೇಗೆ ಬೇಕಾದರೂ ವರ್ಗೀಕರಿಸಲು ಸಾಧ್ಯ.[೨]

Similar questions