ಲಾವಣಿಗಳನ್ನು ಏಕೆ ವೀರಗೀತೆಗಳು ಎನ್ನಲಾಗಿದೆ
Answers
Answered by
6
Answer:
ಲಾವಣಿಗಳು ಜನಪದ ಸಾಹಿತ್ಯದ ಒಂದು ವಿಶಿಷ್ಟ ಪ್ರಕಾರ.ವೀರತನ , ಸಾಹಸವನ್ನು ವರ್ಣಿಸುವುದರಿಂದ ಲಾವಣಿಗಳನ್ನು ವೀರಗೀತೆ ಎನ್ನಲಾಗಿದೆ.
Similar questions