ವಚನಕಾರರ ದೃಷ್ಟಿಯಲ್ಲಿ ಅರಿವು ಎಂದರೇನು ವಿವರಿಸಿ
Answers
Answered by
3
ತನ್ನಷ್ಟಕ್ಕೆ ತಾನು ಇರುವ ಕೇವಲ ತಿಳಿವಳಿಕೆ, ಜ್ಞಾನ ಮಾತ್ರ ಅಲ್ಲ ; ಅದು ಕ್ರಿಯೆಯ ಅನುಭವದಿಂದ ಒಡಮೂಡುವುದು. ಅದು ಕೇಳಿ ತಿಳಿದಿದ್ದಲ್ಲ.ಕ್ರಿಯೆಯಲ್ಲಿ ಮೂಡಿದ ತಿಳಿವಳಿಕೆ,ಅದು ತಕ್ರವಲ್ಪ. ನಡೆಯಿಂದ ನುಡಿ ಹುಟ್ಟಿದರೆ ಅದು ಅರಿವು.
ಧನ್ಯವಾದಗಳು.
Similar questions