ಪತ್ರವ್ಯವಹಾರ ಪ್ರಬಂಧ :
* ಕಂಪ್ಯೂಟರ್ *
Answers
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು
ಡೇಟಾ ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ.
ಉಪಯೋಗಗಳು :
ದೂರಸಂಪರ್ಕ, ಶಿಕ್ಷಣ, ಆರೋಗ್ಯ, ವಿಜ್ಞಾನ, ಕೃಷಿ,
ಬ್ಯಾಂಕಿಂಗ್, ಜೀವವಿಮೆ, ಕೋರ್ಟು-ಕಚೇರಿ, ವ್ಯಾಪಾರ, ಕಾರ್ಖಾನೆ, ಚಲನಚಿತ್ರ, ಮುದ್ರಣ - ಹೀಗೆ ಕಂಪ್ಯೂಟರ್ ಎಲ್ಲ ಕ್ಷೇತ್ರಗಳಲ್ಲೂ ಉಪಯುಕ್ತ. ವ್ಯವಹಾರ, ಶಿಕ್ಷಣ,
ಪದಸಂಸ್ಕರಣೆ, ಮನರಂಜನೆ, ಸಂಶೋಧನೆ ಮೊದಲಾದ ಅನೇಕ ಕ್ಷೇತ್ರಗಳಲ್ಲಿ ಕಂಪ್ಯೂಟರುಗಳು ಬಳಕೆಯಾಗುತ್ತವೆ. ಭಾರೀ ಪ್ರಮಾಣದ ಮಾಹಿತಿ ಸಂಗ್ರಹಣೆ ಇವುಗಳ ಇನ್ನೊಂದು ಪ್ರಮುಖ ಉಪಯೋಗ.ಕಂಪ್ಯೂಟರ್‌ನಲ್ಲಿ ದಾಖಲೆಗಳನ್ನು, ಮಾಹಿತಿಗಳನ್ನು, ಚಿತ್ರಗಳನ್ನು, ಇ-ಬುಕ್‌ಗಳನ್ನು, ಹಾಡುಗಳನ್ನು, ಚಲನಚಿತ್ರಗಳನ್ನು ಶೇಖರಿಸಿ ಇಡಬಹುದು.
sissy thanks for ur question... I was waiting for this question...