Social Sciences, asked by anilgaddi965, 3 months ago

ನಿರುದ್ಯೋಗವು ಅತ್ಯಂತ ಗಂಭೀರ ಸಾಮಾಜಿಕ ಸಮಸ್ಯೆಯಾಗಿದೆ ಏಕೆ​

Answers

Answered by snehabarik03
3

Answer:

ನಮ್ಮ ದೇಶದಲ್ಲಿ ನಿರುದ್ಯೋಗ ಬಂದು ಪ್ರಮುಖ ಸಮಸ್ಯೆಯಾಗಿ ಬಿಟ್ಟಿದೆ . ಇದರಿಂದ ಹಲವಾರು ಯುವಕರು ಮತ್ತು ಯುವತಿಯರು ಬಳಲುವoತ ಪರಿಸ್ಥಿತಿ ಬoದಿದೆ.

Answered by preethugayi
0

Explanation:

ಒಬ್ಬ ವ್ಯಕ್ತಿ ಕೆಲಸ ಮಾಡಲು ಲಭ್ಯನಿದ್ದು, ಕೆಲಸಮಾಡುವ ಇಚ್ಚೆಯನ್ನೂ ಹೊಂದಿದ್ದು, ಆದರೆ ಸಧ್ಯಕ್ಕೆ ಆತನಿಗೆ ಮಾಡಲು ಕೆಲಸವಿಲ್ಲದೇ ಇದ್ದಾಗ ನಿರುದ್ಯೋಗ ವು ಉದ್ಭವಿಸುತ್ತದೆ

Similar questions