Science, asked by sahanareddyreddy003, 1 month ago

ಕೃಷ್ಣನು ಕರ್ಣನ ಮನದಲ್ಲಿ ಯಾವ ರೀತಿ ಭಯವನ್ನು ಬಿತ್ತಿದನು​

Answers

Answered by Anonymous
7

ನಮಸ್ಕಾರ

ಕೃಷ್ಣನು ಕರ್ಣನಿಗೆ, "ಕರ್ಣ, ಕೌರವರು ಯಾದವರಿಗೆ ಭೇದವಿಲ್ಲ. ವಿಚಾರ ಮಾಡಿ ನೋಡಿದರೆ ಇಬ್ಬರೂ ಒಂದೇ ವಂಶದವರು. ನಿನ್ನಾಣೆಯಾಗಿಯೂ ನೀನೇ ರಾಜ (ಮೇದಿನಿಪತಿ) ಆದರೆ ನಿನಗೆ ಅದರ ಅರಿವಿಲ್ಲ" ಎಂದು ಹೇಳುವ ಮೂಲಕ ದಾನವರ ವೈರಿಯಾದ ಶ್ರೀಕೃಷ್ಣನು ರವಿಸುತ (ಕರ್ಣ)ನ ಕಿವಿಯಲ್ಲಿ ಭಯವನ್ನು ಬಿತ್ತಿದನು.

Answered by bhairesh9980
4

Answer:

ಕರ್ಣ ನಿಮಗೂ ಯಾದವರಿಗೂ ವಂಶ ಗೌರವದಲ್ಲಿ ಭೇದವಿಲ್ಲ. ನಿನ್ನಾಣೆ . ನೀನು ನಿಜವಾಗಿ ಭೂಮಿಯ ಒಡೆಯ. ಆದರೆ ನಿನಗೆ ಮನದಲ್ಲಿ ಅದರ ಅರಿವಿಲ್ಲ ಎಂದು ಹೇಳುತ ಕೃಷ್ಣನು ಕರ್ಣನ ಕಿವಿಯಲ್ಲಿ ಭಯವನ್ನು ಬಿತ್ತಿದನ್ನು.

Similar questions