ಬ್ರಿಟಿಷರು ಕೆಳದರ್ಜಯ ಉದ್ಯೋಗಗಳನ್ನು ಮಾತ್ರ ಭಾರತೀಯರಿಗೆ ನೀಡಿದರು ಯಾಕೆ
Answers
Answered by
4
Answer:
1853ರ ಅನಂತರ ನಾಗರಿಕ ಸೇವೆಗೆ ಮಾಡುವ ಎಲ್ಲಾ ನೇಮಕಾತಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ಆಗಬೇಕೆಂಬ ತೀರ್ಮಾನವಾಯಿತು.ಇದರಿಂದ ಭಾರತೀಯರಿಗೆ ಹೆಚ್ಚಿನ ಪ್ರಯೋಜನ ಆಗಲಿಲ್ಲ.ಜೊತೆಗೆ ಬ್ರಿಟಿಷರು ಭಾರತೀಯರ ಸಾಮರ್ಥ್ಯವನ್ನು ಅನುಮಾನಿಸಿ ನೋಡಿದರು. ಕಾರ್ನ್ ವಾಲೀಸನು "ಹಿಂದೂಸ್ತಾನ ದಲ್ಲಿರುವ ಪ್ರತಿಯೊಬ್ಬ ಮೂಲ ನಿವಾಸಿಯು ಭ್ರಷ್ಟ ಎಂದು ಪ್ರತಿಪಾದಿಸಿದರು. ಇದರಿಂದಾಗಿ ಬ್ರಿಟಿಷರು ಕೆಳದರ್ಜಯ ಉದ್ಯೋಗಗಳನ್ನು ಮಾತ್ರ ಭಾರತೀಯರಿಗೆ ನೀಡಿದರು.
Similar questions