India Languages, asked by srinivasrao23, 3 months ago

ವಿಶ್ವೇಶ್ವರಯ್ಯನವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು?​

Answers

Answered by candyboii
1

Answer:

Wait

Explanation:

*ವಿಶ್ವೇಶ್ವರಯ್ಯನವರು ಕ್ರಿ. ಶ. ೧೮೬೦ ಸೆಪ್ಟೆಂಬರ್ ೧೫ರಂದು ಶ್ರೀನಿವಾಸಶಾಸ್ತ್ರಿ ಮತ್ತು ವೆಂಕಟಲಕ್ಷ್ಮಮ ಅವರ ೨ನೇ ಮಗನಾಗಿ ಜನಿಸಿದರು.

*ಇವರ ಒಂದು ಸಂದೇಶ "ನಾಳೆ ಮಾಡವುದನ್ನು ಇಂದೇ ಮಾಡು ಇಂದು ಮಾಡುವುದನ್ನು ಈಗಲೇ ಮಾಡಬೇಕೆಂಬ" ತುಡಿತ ಅವರದಾಗಿತ್ತು

*೧೯೦೮ರಲ್ಲಿ ಸ್ವಯಂ-ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. ೧೯೧೭ ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.

1)೧೮೮೫ - ಬಾಂಬೆಯಲ್ಲಿ ಸರ್ವಿಸ್ ಇಂಜಿನಿಯರ್ ಆಗಿ ನೇಮಕ, ನಾಸಿಕ್ ಮತ್ತು ಪುಣೆಯಲ್ಲಿ ಕಾರ್ಯ ನಿರ್ವಹಣೆ.

2)೧೮೯೪ - ಸಿಂಧ್ ಪ್ರಾಂತದ ಸುಕ್ಕೂರ್ ಪುರಸಭೆಯಲ್ಲಿ ನೀರು ಸರಬರಾಜಿಗೆ ಸಂಭಂದಪಟ್ಟ ವಿನ್ಯಾಸ ಹಾಗು ಕಾರ್ಯನಿರ್ವಹಣೆ

.

3)೧೮೯೬ - ಸೂರತ್ ನಲ್ಲಿ ಎಸ್ಎಕ್ಯುಟಿವ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ.

4)೧೮೯೭ - ೯೯ :ಪುಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ.

5)೧೮೯೮ - ಚೀನಾ ಹಾಗು ಜಪಾನ್ ಭೇಟಿ

6)೧೮೯೯ - ಪುಣೆಯಲ್ಲಿ ವ್ಯವಸಾಯ ಕಾರ್ಯನಿರ್ವಾಹಕ ಇಂಜಿನಿಯರ್

7)೧೯೦೧ - ಬಾಂಬೆಯಲ್ಲಿಒಳಚರಂಡಿ ಕಾಮಗಾರಿ ಇಂಜಿನಿಯರ್ ಹಾಗು ಒಳಚರಂಡಿ ಮಂಡಳಿಯ ಸದಸ್ಯ

8)೧೯೦೧ - ಭಾರತೀಯ ವ್ಯವಸಾಯ ಆಯೋಗಕ್ಕೆ ದಾಖಲೆಗಳ ಸಲ್ಲಿಕೆ.

9)೧೯೦೩ - ಫೈಫ್ ಕೆರೆಗೆ ತಾವೇ ಪೇಟೆಂಟ್ ಪಡೆದುಕೊಂಡ ಅತ್ಯಾಧುನಿಕ ವಿಧಾನ ಬಳಸಿ ಸ್ವಯಂಚಾಲಿತ ಆಣೆಕಟ್ಟು ದ್ವಾರಗಳನ್ನು ಅಭಿವೃದ್ಧಿ ಪಡಿಸಿ ಅಳವಡಿಸುವ ಮೂಲಕ ಭಾರತ ನೀರಾವರಿ ಕ್ಷೇತ್ರದಲ್ಲಿ ಹೊಸ ಭಾಷ್ಯ.

10)೧೯೦೩ - ವ್ಯವಸಾಯ ದಲ್ಲಿ 'ಬ್ಲಾಕ್ ಸಿಸ್ಟಮ್' ಎಂಬ ಹೊಸ ವಿಧಾನ ಪರಿಚಯಿಸಿದ್ದು.

11)೧೯೦೪ - ಶಿಮ್ಲಾ ವ್ಯವಸಾಯ ಆಯೋಗದಲ್ಲಿ ಬಾಂಬೆ ಸರ್ಕಾರವನ್ನು ಪ್ರತಿನಿಧಿಸಿದ್ದು.

12)೧೯೦೭ - ಸುಪೆರಿಂಡೆಂಟ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ.

13)೧೯೦೮ - ಈಜಿಪ್ಟ್, ಕೆನಡಾ, ಅಮೆರಿಕಾ ಹಾಗು ರಷ್ಯಾ ದೇಶಗಳಿಗೆ ಭೇಟಿಕೊಟ್ಟಿದ್ದು.

14)೧೯೦೯ - ಮೂಸಿ ನದಿ ಪ್ರವಾಹದಿಂದ ತತ್ತರಿಸಿದ ಹೈದೆರಾಬಾದ್ ನಗರಕ್ಕೆ ವಿಶೇಷ ನಿರ್ದೇಶಕ ಇಂಜಿನಿಯರ್ ಆಗಿ ನೇಮಕ, ಪ್ರವಾಹದಿಂದ ಹಾಳಾದ ಎಲ್ಲ ಇಂಜಿನಿಯರಿಂಗ್ ಕ್ಷೇತ್ರಕ್ಕೆ ಸಂಭಂದಿಸಿದ ವಿಚಾರಗಳ ಪುನರ್ ನಿರ್ಮಾಣಕ್ಕೆ ಒತ್ತು.

15)೧೯೦೯ - ಬ್ರಿಟೀಷ್ ಸೇವೆಯಿಂದ ನಿವೃತ್ತಿ.

16)೧೯೦೯ - ಮೈಸೂರು ಸರ್ಕಾರದ ಮುಖ್ಯ ಇಂಜಿನಿಯರ್ ಹಾಗು ಕಾರ್ಯದರ್ಶಿಯಾಗಿ ನೇಮಕ.

17)೧೯೧೩ - ಮೈಸೂರು ದಿವಾನರಾಗಿ ನೇಮಕ , ಸಾರ್ವಜನಿಕ ಕಾಮಗಾರಿ ಹಾಗು ರೈಲ್ವೆ ಇಲಾಖೆ ಮೇಲ್ವಿಚಾರಣೆ.

18)೧೯೨೭ - ೧೯೫೫ : ಟಾಟಾ ಸ್ಟೀಲ್ ನ ನಿರ್ದೇಶಕರ ಮಂಡಳಿಯಲ್ಲಿ ಒಬ್ಬ ನಿರ್ದೇಶಕರಾಗಿ ಸೇವೆ .

ಮೇಲಿನ ಅಂಶಗಳು ವಿಶ್ವೇಶ್ವರಯ್ಯನವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಾಗಿವೆ

Similar questions