ಮರವನ್ನು ಬಿಟ್ಟು ಹೋಗದೆ ಇರಲು ಗಿಳಿಯು ನೀಡಿದ ಸಮರ್ಥನೆ ಏನು ?
Answers
Answered by
2
Answer:
ಸುಖ ಸಂಪತ್ತಿನ ಕಾಲದಲ್ಲಿ ಜೊತೆಗಿದ್ದವರು ಕಷ್ಟದ ಸಮಯದಲ್ಲಿ ಕೂಡ ಜೊತೆಗಿದ್ದು ಉಪಕಾರ ಸ್ಮರಣೆ ಮಾಡಬೇಕು.
Similar questions