India Languages, asked by ranjanforeal, 1 month ago

ಬದುಕಿನಲ್ಲಿ ಶಾಂತಿ ಮತ್ತು ಸದ್ದು ಇವುಗಳಲ್ಲಿ ಯಾವುದು
ಹೆಚ್ಚು ಸುಖ ನೀಡುತ್ತದೆ ? ಏಕೆ?​

Answers

Answered by sushmasushmitha612
3

Answer:

ಶಾಂತಿ

Explanation:

ಮೂಕಿ, ಕಿವುಡಿ ಮತ್ತು ಕುರುಡಿ ಆಗಿದ್ದ ಹೆಲೆನ್ ಕೆಲರ್ ಹೇಳಿದ ಈ ಮಾತು ನೂರಕ್ಕೆ ನೂರರಷ್ಟು ಸತ್ಯ. ಬದುಕಿನಲ್ಲಿ ಸಾಧನೆ ಮಾಡುವುದು ಕೇವಲ ಹೊರಗಿನ ಖ್ಯಾತಿಗಷ್ಟೇ ಅಲ್ಲ. ಅದು ಮನಸ್ಸಿನ ಶಾಂತಿಯ ಸಾಧನೆಯೂ ಹೌದು. ಮನಸ್ಸಿಗೊಂದು ನಿರಂತರತೆಯಿದೆ. ಅದನ್ನು ಸ್ವಲ್ಪ ಹೊತ್ತು ಹಿಡಿದು ಯಾವ ಪಾತ್ರೆಯಲ್ಲಿಟ್ಟು ತಂಪಾಗಿಸಲು ಸಾಧ್ಯವಿಲ್ಲ. ಮನಸ್ಸಿನ ವಿಶ್ರಾಂತಿಗೆ ಅಥವಾ ಶಾಂತಿಗೆ ತುಂಬಾ ಸಾಧನೆ ಬೇಕು. ಧ್ಯಾನ, ಯೋಗ ಮುಂತಾದವು ಅದಕ್ಕೆ ಸಾಧನಗಳು. ಆದರೆ ಒಂದು ವಿಷಯ ನೆನಪಲ್ಲಿಡಬೇಕು. ಯಾವುದೇ ಹೊತ್ತಿನಲ್ಲಿ ಮನಸ್ಸಿಗೆ ಶಾಂತಿ ತಂದುಕೊಳ್ಳಬೇಕೆಂದರೆ ಅದಕ್ಕೆ ನಾವೇ ಕಾರಣ. ಮತ್ತು ನಾವೇ ಅದನ್ನ ತಂದುಕೊಳ್ಳಬೇಕು.

Similar questions