ವಿಶ್ವ ಗ್ರಹಕರ ದಿನ ಯಾವಾಗ
Answers
Answered by
0
Answer :-
ಪ್ರತಿ ವರ್ಷ ಗ್ರಾಹಕರ ಹಕ್ಕುಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಜಾಗತಿಕವಾಗಿ ವಿಶ್ವ ಗ್ರಾಹಕರ ದಿನವನ್ನು ಆಚರಿಸಲಾಗುತ್ತದೆ.ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಮಾರ್ಚ್ 15 ರಂದು ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ
Similar questions