World Languages, asked by sheyashree22774, 1 month ago

ಸ್ವರಗಳ ಜೊತೆಯಲ್ಲಿ ಕೂಡಿಕೊಂಡು ಹೋಗುವ ಅಕ್ಷರಗಳು ಯಾವುದು​

Answers

Answered by Anandchiyaan
0

Answer:

ಕನ್ನಡ ಭಾಷೆಯು ನಾಲ್ಕು ದ್ರಾವಿಡ ಭಾಷೆಗಳಲ್ಲಿ ಒಂದು. ಕನ್ನಡದಲ್ಲಿ ಒಟ್ಟು ೪೯ ಅಕ್ಷರಗಳಿವೆ. ಅವುಗಳನ್ನು ವರ್ಣ ಮಾಲೆ ಎಂದು ಕರೆಯುತ್ತಾರೆ. ವರ್ಣಗಳ ಈ ಮಾಲೆಯನ್ನು ಕನ್ನಡ ಮಾತೆಯಾದ ತಾಯಿ ಭುವನೇಶ್ವರಿಗೆ ಶ್ರದ್ಧಾ ಭಕ್ತಿಗಳಿಂದ ಅರ್ಪಿಸೋಣ !!!

ವರ್ಣಮಾಲೆಯನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಅವು ಕ್ರಮವಾಗಿ ಸ್ವರಗಳು, ವ್ಯಂಜನಗಳು ಮತ್ತ್ತು ಯೋಗವಾಹಗಳು. ಸ್ವತಂತ್ರವಾಗಿ ಉಚ್ಚಾರ ಮಾಡಲಾಗುವ ಅಕ್ಷರಗಳನ್ನು ಸ್ವರಗಳೆಂದು ಕರೆಯುತ್ತೇವೆ

ಸ್ವಯಂ ರಂಜತಿ ಇತಿ ಸ್ವರಃ

ಇವು ಒಟ್ಟು ಹದಿಮೂರು. ಅವುಗಳು ,ಅ, ಆ , ಇ, ಈ, ಉ, ಊ, ಋ, ಎ, ಏ, ಐ, ಒ, ಓ, ಔ (ೠ ಎಂಬ ಅಕ್ಷರದಿಂದ ಪದಗಳು ದೊರಕದೆ ಇರುವುದರಿಂದ ಈ ಅಕ್ಷರವನ್ನು ಕೈಬಿಡಲಾಗಿದೆ)

ಇವುಗಳನ್ನು ಎರಡು ಭಾಗಗಳಾಗಿ ವಿಂಗಡಿಸಬಹುದು .

ಹ್ರಸ್ವಾಕ್ಷರಗಳು - ಅ, ಇ, ಉ, ಋ, ಎ, ಒ (ಒಟ್ಟು - ೬)

ದೀರ್ಘಾಕ್ಷರಗಳು - ಆ, ಈ, ಊ, ಏ, ಐ, ಓ, ಔ (ಒಟ್ಟು - ೭

Similar questions