India Languages, asked by Mastermind27567, 9 days ago

ರಾಮನು ಲಕ್ಷ್ಮಣನ ಸಹೋದರ ( ಈ ವಾಕ್ಯದಲ್ಲಿರುವ ಒತ್ತಕ್ಷರ ಪದ ಯಾವುದು)

Answers

Answered by KrithikaQueen
4

Answer:

ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ. ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) "ರಾಮನ ಕಥೆ" ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ. ರಾಮಾಯಣದ ಕಥೆಯು ಮುಖ್ಯವಾಗಿ ಅಯೋಧ್ಯೆಯ ಸೂರ್ಯವಂಶದ ರಾಜಪುತ್ರ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರ ಕುರಿತಾಗಿದೆ. ವಾಲ್ಮೀಕಿ ಮಹರ್ಷಿಗಳಿಂದ ರಚಿತವಾದ ಈ ಕಾವ್ಯ ರಾಮನ ಮಕ್ಕಳಾದ ಲವ-ಕುಶರಿಂದ ಪ್ರಚಲಿತವಾಯಿತು. ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯಕ ಕೃತಿಗಳಲ್ಲೊಂದಾದ ರಾಮಾಯಣವು ಭಾರತ ಉಪಖಂಡದ ಕಲೆ ಮತ್ತು ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ರಾಮನ ಕಥೆಯು ಅನೇಕ ಭಾಷೆಗಳಲ್ಲಿ ನಂತರದ ಬಹಳಷ್ಟು ಸಾಹಿತ್ಯಕ್ಕೆ ಸ್ಫೂರ್ತಿಯಾಯಿತು.

Explanation:

please mark me as branilest

neavu teagluaaa

Answered by tanvineelam12
2

Explanation:

rama is the brother of lakshmana

this is the ans you can convert into ur language I don't know how to write this language ..

Similar questions