ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗೆ'ಅಥವಾ""ನನ್ನ ಮೆಚ್ಚಿನ ಪ್ರವಾಸಿ ತಾಣ.
Answers
Answered by
2
Answer:
Explanation:
ಸಾಂಕ್ರಾಮಿಕ ರೋಗಗಳು ಕೇವಲ ಒಬ್ಬ ವ್ಯಕ್ತಿಗೆ ಮಾತ್ರವಲ್ಲದೆ ಇಡೀ ಸಮುದಾಯವನ್ನೇ ಪೀಡಿಸಬಲ್ಲವಾಗಿರುತ್ತವೆ. ಹಾಗಾಗಿ ಇವುಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಾವಶ್ಯಕವಾಗಿದೆ. ಆರಂಭ ಹಂತದಲ್ಲೇ ಅವುಗಳನ್ನು ಪತ್ತೆ ಮಾಡುವುದರಿಂದ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರಿಂದ, ಪೌಷ್ಠಿಕ ಆಹಾರ ಮತ್ತು ನೈರ್ಮಲ್ಯ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಸಾಂಕ್ರಾಮಿಕ ರೋಗಗಳನ್ನು ಹದ್ದುಬಸ್ತಿನಲ್ಲಿಡಬಹುದು.
Similar questions