World Languages, asked by aishwaryak357, 7 hours ago

ಅಖಂಡ ಕರ್ಣಾಟಕ: ‌‌‍‌
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ
ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ ರಚಿಸುವೊಂದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರಕಣ ಕುಂಡಲ! ಈ ಪದ್ಯದ ಭಾವಾರ್ಥ ತಿಳಿಸಿ ೧೧ನೇ ತರಗತಿ​

Answers

Answered by prettykitty664
6

Explanation:

ಆಮ್ಲಜನಕ (Oxygen) ಅನಿಲ ರೂಪದ ಒಂದು ಮೂಲಧಾತು[೧].ಇದರ ಪರಮಾಣು ಸಂಖ್ಯೆ ೮.ಇದು ಪ್ರಪಂಚದಲ್ಲಿ ಎಲ್ಲಾ ಜೀವಿಗಳ ಪ್ರಾಣವಾಯು.ಇದು ಭೂಮಿಯಲ್ಲಿ ಅತ್ಯಂತ ಹೇರಳವಾಗಿರುವ ಮೂಲಧಾತುಗಳಲ್ಲಿ ಒಂದು.ವಾತಾವರಣದ ೧/೫ ರಷ್ಟು,ಭೂಪದರ(Earth's crust)ದ ತೂಕದಲ್ಲಿ ಶೇಕಡಾ ೪೯ ರಷ್ಟು,ಖನಿಜ ಹಾಗೂ ಶಿಲೆಗಳ ತೂಕದ ಅರ್ದದಷ್ಟು,ಭೂಮಿಯಲ್ಲಿರುವ ನೀರಿನ ತೂಕದ ಶೇಕಡಾ ೮೯ ರಷ್ಟು ಆಮ್ಲಜನಕವಿದೆ.ಇದು ಸಾಮಾನ್ಯ ರೂಪದಲ್ಲಿ ಬಣ್ಣವಿಲ್ಲದ,ರುಚಿಇಲ್ಲದ,ವಾಸನೆ ಇಲ್ಲದ ಅನಿಲ.ದ್ರವ ಆಮ್ಲಜನಕ ತಿಳಿ ನೀಲಿ ಬಣ್ಣವನ್ನು ಹೊಂದಿದೆ.ಸಾಮಾನ್ಯವಾಗಿ ೨ ಪರಮಾಣು ಸೇರಿಕೊಂಡು ಇರುತ್ತವೆ.ಮೂರು ಪರಮಾಣುಗಳು ಸೇರಿ ಇದ್ದಾಗ ಓಜೋನ್ಎಂದು ಕರೆಯಲ್ಪಡುತ್ತದೆ.ಇದು ಸೂರ್ಯನ ನೇರಳಾತೀತ ವಿಕಿರಣಗಳಿಂದ ಭೂಮಿಯನ್ನು ರಕ್ಷಿಸುವುದು.ಈ ಅನಿಲವು ದಹನ ಕ್ರಿಯೆಯನ್ನು ಬೆಂಬಲಿಸುವುದು. ಇದನ್ನು ಕಂಡು ಹಿಡಿದ ವ್ಯಕ್ತಿ ಜೋಸೆಫ್ ಪ್ರೀಸ್ಟ್ಲಿ[೨].

I hope it will help you dear

Similar questions