Science, asked by ratanbhandge, 5 hours ago

 'ಸುವಣಾ೯ಕ್ಷರ' ಪದದಲ್ಲಿರುವ ಸಂಧಿ.​

Answers

Answered by Shreya762133
2

Answer:

Hope so it is ಸವರ್ಣದೀರ್ಘ ಸಂಧಿ

  • ಅ ಮತ್ತು ಆ, ಇ ಮತ್ತು ಈ, ಉ ಮತ್ತು ಊ - ಇವುಗಳಿಗೆ 'ಸವರ್ಣ'ಗಳೆಂದು ಹೆಸರು. ಇವುಗಳಲ್ಲಿ ಆ,ಈ ಮತ್ತು ಊ ಸ್ವರಗಳು ದೀರ್ಘ ಸ್ವರಗಳು.
  • ಸಂಸ್ಕೃತ ಪದಗಳು ಸಂಧಿಯಾಗುವ ಸಂದರ್ಭದಲ್ಲಿ, ಸವರ್ಣ ಸ್ವರಗಳು ಒಂದರ ಮುಂದೊಂದು ಬಂದಾಗ ಸಂಧಿ ಹೊಂದಿ, ಈ ಸವರ್ಣದ ದೀರ್ಘ ಸ್ವರವಾಗಿ ಉಳಿಯುತ್ತದೆ.
  • ಸಂಸ್ಕೃತದಲ್ಲಿ ಪಾಣಿನೀಯ ಸೂತ್ರ : 'ಅಕಃ ಸವರ್ಣೇ ದೀರ್ಘಃ' ಎಂದು.
  • ಉದಾಹರಣೆಗೆ:
  • ಅ + ಅ ಸ್ವರಗಳು ಸಂಧಿಯಾಗಿ 'ಆ' ಎಂಬ ದೀರ್ಘ ಸ್ವರವಾಗಿ ಉಳಿಯುತ್ತದೆ.
  • ಇ + ಇ ಸ್ವರಗಳು ಸಂಧಿಯಾಗಿ 'ಈ' ಎಂಬ ದೀರ್ಘ ಸ್ವರವಾಗಿ ಉಳಿಯುತ್ತದೆ.
  • ಉ + ಉ ಸ್ವರಗಳು ಸಂಧಿಯಾಗಿ 'ಊ' ಎಂಬ ದೀರ್ಘ ಸ್ವರವಾಗಿ ಉಳಿಯುತ್ತದೆ.
  • ಆ + ಅ ಸ್ವರಗಳು ಸಂಧಿಯಾಗಿ 'ಆ' ಎಂಬ ದೀರ್ಘ ಸ್ವರವಾಗಿ ಉಳಿಯುತ್ತದೆ.
  • ಇ + ಈ ಸ್ವರಗಳು ಸಂಧಿಯಾಗಿ 'ಈ' ಎಂಬ ದೀರ್ಘ ಸ್ವರವಾಗಿ ಉಳಿಯುತ್ತದೆ.
  • ಊ + ಉ ಸ್ವರಗಳು ಸಂಧಿಯಾಗಿ 'ಊ' ಎಂಬ ದೀರ್ಘ ಸ್ವರವಾಗಿ ಉಳಿಯುತ್ತದೆ.

HOPE SO IT HELPS YOU

Similar questions