ನೀ ದೇವನದಾಡ್ಡೆ ಎನ್ನನೇಕೆ ಸಲಹೆ? ಸಂದರ್ಭ
Answers
Answered by
28
Answer:
ಆಯ್ಕೆ:ಈ ವಾಕ್ಯವನ್ನು ಅಲ್ಲಮಪ್ರಭುವಿನ ವಚನಗಳಿಂದ ಆರಿಸಲಾಗಿದೆ.
ಸಂದರ್ಭ:ಯಾರು ಹಸಿದಾಗ ಅನ್ನವನ್ನು ಕೊಟ್ಟು , ಬಾಯಾರಿದಾಗ ಬೊಗಸೆ ನೀರನ್ನು ನೀಡುತ್ತಾರೋ ಅವರು ದೈವಸಮಾನರು ಅಥವಾ ದೇವರು ಎಂದು ಹೇಳುವ ಅಲ್ಲಮಪ್ರಭು ನಾನು ಅನ್ನವನ್ನು ನೀರನ್ನೂ ನೀಡುತ್ತಿರುವುದರಿಂದ ನಾನೇ ದೇವರು ಎಂದು ಹೇಳುತ್ತಾ, ನೀನು ದೇವನಾಗಿದ್ದರೆ ಎನ್ನನ್ನು ಏಕೆ ಸಲಹುತ್ತಿಲ್ಲ? ಎಂದು ದೇವರನ್ನೇ ಕೇಳುತ್ತಾನೆ.
Answered by
0
Answer:
ಆಯ್ಕೆ :- ಈ ವಾಕ್ಯವನ್ನು ಅಲ್ಲಮ ಪ್ರಭು ವಚನಗಳು ಆರಿಸಲಾಗಿದೆ
Similar questions