India Languages, asked by sanganabasappashucha, 2 months ago

ಬೋಳೇಶಂಕರ ಹುಡುಗಿಯರಿಗೆ ಚಿನ್ನ ಕೊಟ್ಟಿದ್ದಕ್ಕೆ ಸಾವ್ಯಾರಣ್ಣನು ಏನು ಹೇಳುತ್ತಾನೆ?​

Answers

Answered by veeresh1937
4

Explanation:

ಸಂದರ್ಭದೊಡನೆ ವಿವರಿಸಿ :

೧. ಬ್ಯಾಂಕಿನಲ್ಲಿ ಕೂಡಿಸಿಟ್ಟು ಮದುವೆ ಆದಮೇಲೆ ಹೆಂಡತಿಗೆ ಕೊಡ್ತೀನಿ.

ಈ ಮೇಲಿನ ವಾಕ್ಯವನ್ನು ಡಾ. ಚಂದ್ರಶೇಖರ ಕಂಬಾರರ ಬೋಳೆಶಂಕರ ಎಂಬ ನಾಟಕದಿಂದ ಆರಿಸಲಾಗಿದೆ. ಈ ಮಾತನ್ನು ಕೋಡಂಗಿಯು ಸೂತ್ರದಾರನಿಗೆ ಹೇಳಿದನು. ಕೋಡಂಗಿಯು ತಾನು ಬೋಳೆಶಂಕರನಲ್ಲಿ ಕೆಲಸಕ್ಕೆ ಇದ್ದೇನೆ ಎಂದು ಭಾಗವತನೊಂದಿಗೆ ಹೇಳುತ್ತಿದ್ದಾಗ ಭಾಗವತನು ನಿನ್ನ ಸಂಬಳ ಎಷ್ಟು ಎಂದು ಕೇಳುತ್ತಾನೆ. ಅದಕ್ಕೆ ಉತ್ತರವಾಗಿ ದಿನಕ್ಕೆ ಕೆನ್ನೆಮೇಲೆ ಹತ್ತು ಏಟು ಎಂದು ಹೇಳುತ್ತಾನೆ. ಭಾಗವತನು ಅದನ್ನೇ ಲೆಕ್ಕಾ ಹಾಕಿ ದಿನಕ್ಕೆ ಹತ್ತಾದರೆ ತಿಂಗಳಿಗೆ ಮುನ್ನೂರಾಯ್ತು ವರ್ಷಕ್ಕೆ ಮೂರು ಸಾವಿರದ ಆರುನೂರು ಏಟು ಯಾರಿಗುಂಟು ಯಾರಿಗಿಲ್ಲ. ಇಷ್ಟೆಲ್ಲಾ ಸಂಬಳ ತೆಗೆದುಕೊಂಡು ಏನು ಮಾಡುತ್ತೀ ಎಂದಾಗ ಕೋಡಂಗಿ ಈ ಮೇಲಿನಂತೆ ಹೇಳುತ್ತಾನೆ

Attachments:
Similar questions
Math, 10 months ago