೧. ಆಗಮಸಂಧಿ ಎಂದರೇನು? ಉದಾಹರಣೆ ಕೊಡಿ.
Answers
Answered by
4
ಕನ್ನಡ ಸಂಧಿಗಳಲ್ಲಿ *ಲೋಪಾಗಮಾದೇಶ ಎಂದು ಮೂರು ವಿಧದ ಕನ್ನಡದ ಸಂಧಿಗಳು. ಇವುಗಳಲ್ಲಿ ಲೋಪ ಮತ್ತು ಆಗಮ ಸಂಧಿಗಳು ಕನ್ನಡದ ಸ್ವರಸಂದಿಗಳು, ಆದೇಶ ಸಂಧಿಯನ್ನು ಕನ್ನಡದ ವ್ಯಂಜನ ಸಂಧಿಯೆಂದು ಕರೆಯುತ್ತಾರೆ.
Similar questions