ಭೂಮಿಯ ಆಯಾಸಕಾಂತದಂತೆ ವರ್ಥಿಸುತ್ತದೆ ಎಂದು ತಿಳಿಸಿಕೊಟ್ಟ ವಿಜ್ಞಾನಿ ಯಾರು,
Answers
Answered by
1
Answer:
ಭೂಮಿ - ಇದು ಸೌರಮಂಡಲದಲ್ಲಿ ೫ನೇ ಅತಿ ದೊಡ್ಡ ಗ್ರಹ. ಸೂರ್ಯನಿಂದ ಆರೋಹಣ ಕ್ರಮದಲ್ಲಿ ೩ನೇ ಗ್ರಹವಾಗಿದೆ. ಸೌರಮಂಡಲದ ಘನರೂಪಿ ಗ್ರಹಗಳಲ್ಲಿ ರಾಶಿ ಮತ್ತು ಗಾತ್ರದಿಂದ ಅತಿ ದೊಡ್ಡಗ್ರಹ, ಇದಲ್ಲದೆ, ಮಾನವರಿಗೆ ಈಗ ತಿಳಿದಿರುವಂತೆ, ಇಡೀ ಬ್ರಹ್ಮಾಂಡದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ - ಭೂಮಿ. ಅಷ್ಟೇ ಅಲ್ಲ, ಇದರ ಸಾಂದ್ರತೆಯೂ ಅತಿ ಹೆಚ್ಚು.
Similar questions
Science,
18 days ago
Chemistry,
18 days ago
Biology,
18 days ago
Business Studies,
1 month ago
Physics,
1 month ago
Computer Science,
8 months ago
English,
8 months ago