India Languages, asked by itssme4897, 2 months ago

ಮೈಸೂರು ಬಗ್ಗೆ ಒಂದು ಪ್ರಬಂಧ ಬರೆಯಿರಿ

Answers

Answered by somashakerh987
0

Answer:

ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಮೈಸೂರನ್ನು ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ. ಕರ್ನಾಟಕ ರಾಜ್ಯದ ಎರಡನೇ ಅತಿ ದೊಡ್ಡ ನಗರವೆಂಬ ಪ್ರಖ್ಯಾತಿಯನ್ನೂ ಪಡೆದಿದೆ.

Explanation:

Similar questions