India Languages, asked by vs8446319, 6 hours ago

ಪ್ರಶ್ನೆ ನಿಮ್ಮ ಜಿಲ್ಲೆಯಲ್ಲಿ ಉಂಟಾದ ಬರಗಾಲದ ಪರಿಸ್ಥಿತಿಯನ್ನು ವಿವರಿಸಿ ಒಂದು ವರದಿಯನ್ನು ಬರೆಯಿರಿ.​

Answers

Answered by llchummill
4

Answer:

ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. [೧]"ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು. ಹೀಗೆ ಹರಿಯುವ ನೀರು ಅಣೆಕಟ್ಟೆಗಳನ್ನು ಒಡೆದುಹಾಕಿ ರಭಸವಾಗಿ ನುಗ್ಗುತ್ತದೆ. ಈ ಸಂದರ್ಭದಲ್ಲಿ ಸಾಮಾನ್ಯ ಮಟ್ಟಕ್ಕಿಂತ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರನುಗ್ಗುತ್ತದೆ.[೨]

Similar questions