ಭಾರತದ ಉಪರಾಷ್ಟ್ರಪತಿ ಯಾರು
Answers
Answer:
ಉಪ ರಾಷ್ಟ್ರಪತಿ ಚುನಾವಣೆ ೨೦೧೭
ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು.
೨೦೧೭ ಆಗಸ್ಟ್ 5 ರಂದು ಮತ ಎಣಿಕೆ ನಡೆದು ಉಪರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡುರವರು ಆಯ್ಕೆಯಾದರು. (ಚುನಾವಣಾ ಆಯುಕ್ತ ನಸೀಮ್ ಜೈದಿ)[೧]
ಆಯ್ಕೆ ವಿಧಿ ವಿಧಾನ
ಭಾರತೀಯ ಸಂವಿಧಾನದ 66 ನೇ ವಿಧಿಯು ಉಪಾಧ್ಯಕ್ಷರ ಚುನಾವಣೆಯ ವಿಧಾನವನ್ನು ಹೇಳುತ್ತದೆ. ಸಂಸತ್ತಿನ ಎರಡೂ ಸದನಗಳ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಸದಸ್ಯರು ಪರೋಕ್ಷವಾಗಿ ಚುನಾಯಿತರಾಗುತ್ತಾರೆ, ಏಕೈಕ ವರ್ಗಾವಣೆ ಮಾಡಬಹುದಾದ ಮತಗಳ ಮೂಲಕ ಪ್ರಮಾಣಾನುಗುಣ ಪ್ರತಿನಿಧಿಗಳ ವ್ಯವಸ್ಥೆಯ ಪ್ರಕಾರ ಮತ್ತು ಮತದಾನವು ಚುನಾವಣಾ ಆಯೋಗದಿಂದ ನಡೆಸಲ್ಪಟ್ಟ ರಹಸ್ಯ ಮತದಾನದ ಮೂಲಕ ನಡೆಯುವುದು.[೨]
ಚುನಾವಣೆ ವೇಳೆ ವಿಶೇಷ ಪೆನ್ ನಲ್ಲೇ ತಮ್ಮ ಆಯ್ಕೆ ಅಭ್ಯರ್ಥಿಯ ಹೆಸರಿನ ಮುಂದೆ ಗುರುತು ಮಾಡಬೇಕು. ಬೇರೆ ಪೆನ್ ಗಳನ್ನು ಬಳಕೆ ಮಾಡಿದ್ದೇ ಆದರೆ ಆ ಮತ ಅಸಿಂಧುವಾಗುತ್ತದೆ. ೨೦೧೭ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ರಹಸ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಪಕ್ಷಗಳು ತಮ್ಮ ಸಂಸದರಿಗೆ ಇಂಥಹದ್ದೇ ಅಭ್ಯರ್ಥಿಗಳಿಗೆ ಮತ ಹಾಕಬೇಕೆಂದು ವಿಪ್ ಜಾರಿ ಮಾಡುವಂತಿಲ್ಲ.[೩]
Explanation:
Answer:
M. Venkaiah Naidu
Explanation:
M. Venkaiah Naidu is the vice president of India.