ರಾಣಿ ಚೆನ್ನಮ್ಮನನ್ನು ಬಂಧಿಸಿಟ್ಟ ಸ್ಥಳ ಯಾವುದು?
Answers
Answered by
0
Explanation:
ಕಿತ್ತೂರು ರಾಣಿ ಚನ್ನಮ್ಮ [೧] (೧೭೭೮-೧೮೨೯) (ಆಂಗ್ಲ:Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ[೨] ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ. ಚನ್ನಮ್ಮ[೩] ನಿಂದ ಕಿತ್ತೂರು ಪ್ರಸಿದ್ಧವಾಗಿದೆ
Similar questions