India Languages, asked by rameshpatel25465, 18 days ago

ಗೌತಮ ಬುದ್ಧ ಬಗ್ಗೆ ಪ್ಯಾರಾಗ್ರಾಫ್ ಕನ್ನಡದಲ್ಲಿ​

Answers

Answered by muskanjangde861
0

Explanation:

ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.

ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.ಗೌತಮ ಬುದ್ಧ

Similar questions