Social Sciences, asked by bnvineeth68, 2 months ago

ಪರ್ವತಗಳು ಸಮುದ್ರ ಮಟ್ಟದಿಂದ ಎಷ್ಟು ಎತ್ತರದಲ್ಲಿದೆ ?​

Answers

Answered by llchummill
1

Answer:

hiii ru Fromm Karnataka??

m from Karnataka nice 2 meet u

Answered by raginikumari37316
6

Explanation:

ಬೆಂಗಳೂರು, ಸೆಪ್ಟೆಂಬರ್ 17: ಕೇಂದ್ರ ಸರ್ಕಾರವು ಮಕ್ಕಳ್ಳನ್ನು ಶಾಲೆಗೆ ಕಳುಹಿಸಲು ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದೆ ಆದರೆ ದೇಶದ 13ಸಾವಿರ ಗ್ರಾಮಗಳಲ್ಲಿ ಶಾಲೆಗಳೇ ಇಲ್ಲ ಎನ್ನುವುದು ಬೆಚ್ಚಿಬೀಳಿಸುವ ವಿಷಯವಾಗಿದೆ.

ಇಲ್ಲಿನ ಮಕ್ಕಳ ಭವಿಷ್ಯ ಏನಾಗಿರಬಹುದು ಎಂದು ಆಲೋಚಿಸಬೇಕಿದೆ, ವಿವಿಧ ಯೋಜನೆಗಳ ಮೂಲಕ ಸಾರ್ವತ್ರಿಕ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ಪ್ರೇರೇಪಣೆ ನೀಡುತ್ತಿದೆ, ದೇಶದ 13,511 ಗ್ರಾಮಗಳಲ್ಲಿ ಶಾಲೆಗಳೇ ಇಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಾಹಿತಿ ನೀಡಿದೆ.

imageಮೋದಿ ಬಾಯ್ತುಂಬ ಹೊಗಳಿದ ಬೆಂಗಳೂರಿನ ಆದರ್ಶ ಶಿಕ್ಷಕಿ ಶೈಲಾ

ಅದರಲ್ಲಿ ಕರ್ನಾಟಕದಲ್ಲಿ ಒಂದು ಸಾವಿರ ಹಳ್ಳಿಗಳಲ್ಲಿ ಶಾಲೆಗಳಿಲ್ಲ ಎನ್ನುವ ಮಾಹಿತಿಯೂ ಬಹಿರಂಗಗೊಂಡಿದೆ. ಶಿಕ್ಷಣಕ್ಕೆ ಸಂಬಂಧಿಸಿದ ರಾಜ್ಯ ಸರ್ಕಾರಗಳ ಉದಾಸೀನತೆ ಹಾಗೂ ಗ್ರಾಮಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಅತಿ ಕಡಿಮೆ ಇರುವುದು ಇದಕ್ಕೆ ಕಾರಣವಾಗಿರಬಹುದು ಎಂದು ಹಿರಿಯ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

Union RDPR ministry reveals no school in 13,511 villages in the country

ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಗ್ರಾಮಗಳು ಅಂದರೆ 3474 ಶಾಲಾ ಸೌಲಭ್ಯದಿಂದ ವಂಚಿತವಾಗಿದೆ. ಇನ್ನುಳಿದ ರಾಜ್ಯಗಳಲ್ಲಿ ಬೆರಳೆಣಿಕೆಯ ಗ್ರಾಮಗಳು ಮಾತ್ರ ಶಾಲೆಗಳನ್ನು ಹೊಂದಿಲ್ಲ.

imageಇಡೀ ಕರ್ನಾಟಕಕ್ಕೇ ಮಾದರಿ ಶಿವಮೊಗ್ಗದ ಸಂಕ್ಲಾಪುರ ಸರಕಾರಿ ಶಾಲೆ

ಸರ್ಕಾರಗಳು ಪ್ರತಿ ಹಳ್ಳಿಗಳಲ್ಲೂ ಸರ್ಕಾರಿ ಶಾಲೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕಾಗಿದೆ. ಕರ್ನಾಟಕದಲ್ಲಿರುವ ಒಟ್ಟು 29,736 ಗ್ರಾಮಗಳ ಪೈಕಿ 1167 ಗ್ರಾಮಗಳಲ್ಲಿ ಶಾಲೆಗಳಿಲ್ಲ ಎಂದು ತಿಳಿದುಬಂದಿದೆ. ಪಕ್ಕದ ಕೇರಳದಲ್ಲಿ 1153 ಹಳ್ಳಿಗಳಲ್ಲಿ 3 ಹಳ್ಳಿಗಳಲ್ಲಿ ಶಾಲೆಗಳಿಲ್ಲ ಎನ್ನುವುದು ತಿಳಿದುಬಂದಿದೆ.

Similar questions