ಸಾಕು ಸಾಕು ಪದವು ಈ ವಾಕ್ಯರಣಾಂಶಕೆ ಸೇರಿದ.
ಅ. ಅನುಕರಣಾವಯ .
ಆ. ಕಿರಯಾಥ ಅವಯ.
ಇ. ದಿವರುಕಿ.
ಈ. ಜೋಡುನುಡಿ
Answers
Answered by
0
Explanation:
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ನಮ್ಮ ಭಾವನೆಗಳನ್ನು ಮತ್ತು ಅಭಿಪ್ರಾಯಗಳನ್ನು ಇತರರಿಗೆ ವ್ಯಕ್ತಪಡಿಸುವುದಕ್ಕೆ ಮತ್ತು ಅವರ ಅಭಿಪ್ರಾಯಗಳನ್ನು ಮತ್ತು ಭಾವನೆಗಳನ್ನು ನಾವು ತಿಳಿಯುವ ಮಾಧ್ಯಮಕ್ಕೆ ಭಾಷೆ ಎಂದು ಹೆಸರು.
Similar questions