History, asked by bhajantria60, 1 month ago

ಪಶು ಪಾಲನಾ ಸಮಾಜ ಎಂದರೇನು?​

Answers

Answered by kiranchoudhary1107
1

Answer:

ಭಾರತ ಕೃಷಿ ಆಧಾರಿತ ದೇಶವಾಗಿದ್ದು, ದೇಶದ ಆರ್ಥಿಕತೆಯಲ್ಲಿ ಕೃಷಿಯ ಪಾತ್ರ ಗಣನೀಯವಾಗಿದ್ದು, ಅನಾಧಿ ಕಾಲದಿಂದಲೂ ಕೃಷಿ ಮತ್ತು ಪಶುಸಂಗೋಪನೆ ಚಟುವಟಿಕೆಗಳು ಒಂದೇ ನಾಣ್ಯದ ಎರಡು ಮುಖಗಳಂತಿದ್ದು, ಗ್ರಾಮೀಣ ಜನ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ.

ಜಿಲ್ಲೆಯ ಗ್ರಾಮೀಣ ಜನತೆಯ ಪ್ರಮುಖ ಉದ್ಯೋಗ ವ್ಯವಸಾಯ ಮತ್ತು ವ್ಯವಸಾಯ ಅವಲಂಬಿತ ಉಪಕಸುಬುಗಳಾಗಿದ್ದು, ಈ ಕಸುಬುಗಳ ನಿರ್ವಹಣೆಗೆ ಉಳುವ ಎತ್ತುಗಳು, ಗೊಬ್ಬರಕ್ಕಾಗಿ ಜಾನುವಾರುಗಳ ಮೇಲಿನ ಅವಲಂಬನೆ ನಿಚ್ಚಳವಾಗಿದೆ.

ಪಶುಪಾಲನೆ ಇಂದು ಕೇವಲ ಒಂದು ಕಸುಬಾಗಿ ಉಳಿಯದೆ ಉದ್ಯಮವಾಗಿ ಬೆಳೆದು ನಿಂತಿದೆ. ಪಶುಪಾಲನೆ ಈ ಹಂತಕ್ಕೇರಲು ಪಶುಪಾಲನೆ ಮತ್ತು ಪಶುವೈದ್ಯಸೇವಾ ಇಲಾಖೆಯ ಕೊಡುಗೆ ಅಪಾರ. ಈ ನಿಟ್ಟಿನಲ್ಲಿ ಇಲಾಖೆಯು ಈ ಕೆಳಕಂಡ ವಿಭಾಗಗಳಲ್ಲಿ ಗಣನೀಯವಾಗಿ ದುಡಿಯುತ್ತಿದೆ.

Explanation:

PLEASE MARK ME AS BRAIN LIST

Answered by pariharkiran
1

Answer:

Kiran Choudhary is correct

Similar questions