History, asked by manjum05450, 1 month ago

,ಒಂದು ವರ್ಷದಲ್ಲಿ ಉತ್ಪಾದಿಸಿದ ಸರಕು ಸೇವೆಗಳ ಮೌಲ್ಯವನ್ನು ಏನ್ನೆನುವರು​

Answers

Answered by aditya2009jha
0

Answer:

ಯಾವುದೇ ರಾಷ್ಟ್ರದ ಜನತೆಯ ಕಲ್ಯಾಣವು ಆ ರಾಷ್ಟ್ರವು ಉತ್ಪಾದಿಸುವ ಸರಕು ಸೇವೆಗಳ ಪ್ರಮಾಣ,ಅವುಗಳ ಸಂಯೋಜನ ಮತ್ತು ಅವುಗಳ ಹಂಚಿಕೆಗಳನ್ನು ಅವಲಂಬಿಸಿರುತ್ತದೆ.ಒಂದು ವರ್ಷದಲ್ಲಿ ರಾಷ್ಟ್ರವು ಉತ್ಪಾದಿಸುವ ಸರಕು ಸೇವೆಗಳ ಒಟ್ಟು ಮೌಲ್ಯವೇ ಆ ರಾಷ್ಟ್ರದ ರಾಷ್ಟ್ರೀಯ ವರಮಾನವಾಗಿದೆ.ಇತರ ಸ್ಥಿತಿ-ಗತಿಳೆಲ್ಲವೂ ಸ್ಥಿರವಾಗಿದ್ದು,ರಾಷ್ಟ್ರೀಯ ವರಮಾನವು ಅಧಿಕವಾಗುತ್ತಿದ್ದರೆ,ಜನತೆಯ ಕಲ್ಯಾಣವು ಅಧಿಕವಾಗುತ್ತಿರುತ್ತದೆ.

Explanation:

plz support me

Similar questions