"ಬಲಗಾಲಿನಿಂದ" ಪದದಲ್ಲಿರುವ ವಿಭಕ್ತಿ ಪ್ರತ್ಯಯ
Answers
Answered by
7
ಒಂದು ವಾಕ್ಯ/ಸಾಲಿನಲ್ಲಿ ಇರುವ ಹೆಸರುಪದಗಳ (ನಾಮಪದಗಳ) ನಡುವಣ, ಇಲ್ಲವೆ ಹೆಸರುಪದ ಮತ್ತು ಕ್ರಿಯಾಪದಗಳ ನಡುವಣ ನಂಟನ್ನು(ಬೆಸುಗೆಯನ್ನು) ತಿಳಿಸುವ ಪದದ ಪ್ರತ್ಯಯಗಳನ್ನು ವಿಭಕ್ತಿ-ಪ್ರತ್ಯಯಗಳು ಎಂದು ಸಂಸ್ಕೃತದಲ್ಲಿ ಕರೆಯುವರು.
ಇವು ಇಂಗ್ಲೀಷ್ ವ್ಯಾಕರಣದಲ್ಲಿ ಬರುವ prepositionಗಳಿಗೆ ಸಮ ಎಂದು ತಿಳಿಯಬಹುದು
Similar questions