Hindi, asked by nagarajnagaraj55264, 1 day ago

ಆ. ಈ ಕೆಳಗೆ ಕೊಟ್ಟಿರುವ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಕು ಪ್ರಬಂಧ ಬರೆಯಿರಿ. ಪ್ರವಾಸದ ಅನುಭವ ಅಥವಾ , ಚಾವಾರು ರ್ಪಯ ​

Answers

Answered by abhaysingh27052019
1

Answer:

ಆ. ಈ ಕೆಳಗೆ ಕೊಟ್ಟಿರುವ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಕು ಪ್ರಬಂಧ ಬರೆಯಿರಿ. ಪ್ರವಾಸದ ಅನುಭವ ಅಥವಾ , ಚಾವಾರು ರ್ಪಯ is the answer

Explanation:

please mark as brainlist

Answered by sgokul8bkvafs
3

Answer:

Explanation:

ಪ್ರವಾಸ ಸಾಹಿತ್ಯದ ಬೆಳೆ 80 ಮತ್ತು 90ರ ದಶಕದಲ್ಲಿ ಅಪೂರ್ವವೂ ಸಾಹಿತ್ಯ ಶ್ರೀಮಂತವೂ ಆಗಿದೆಯೆಂದು ಅಭಿಮಾನದಿಂದಲೇ ಹೇಳಬಹುದಾದಷ್ಟು ವಿಪುಲ ಸಂಖ್ಯೆ, ಭಿನ್ನ ವಿಭಿನ್ನ ದೃಷ್ಟಿಕೋನ ಹಾಗೂ ಅನುಭವದ ಪ್ರವಾಸ ಕೃತಿಗಳು ಪ್ರಕಟವಾಗಿರುವುದನ್ನು ನೋಡಬಹುದಾಗಿದೆ. ಪ್ರತಿಯೊಬ್ಬ ಲೇಖಕನೂ ತನ್ನದೇ ಆದ ವಿಶಿಷ್ಟ ರೀತಿಯಲ್ಲಿ ಹೊಸ ನಾಡಿನ ಹೊಸ ಕತೆಯೊಂದನ್ನು ಕೊಟ್ಟಿದ್ದಾನೆ. ಕೆಲವೊಂದು ಕಥನಗಳಂತೂ ಜಾಗತಿಕ ಪ್ರವಾಸ ಸಾಹಿತ್ಯ ಕೃತಿಗಳ ಮಟ್ಟಕ್ಕೆ ನಿಲ್ಲುವಷ್ಟು ಚೆನ್ನಾಗಿವೆ. ಶೈಕ್ಷಣಿಕ ಮಹತ್ವ ಹಾಗೂ ವಿಭಿನ್ನ ಅನುಭವದ ನೆಲೆಗಳು ಇಂದು ಪ್ರವಾಸ ಸಾಹಿತ್ಯದ ಒಳಸೂತ್ರವಾಗಿ ನಿಂತಿವೆ. ಪ್ರವಾಸಾನುಭವ ಕಥನ, ಸಾಂಸ್ಕೃತಿಕ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ - ಹೀಗೆ ಭಿನ್ನ ಕೋನಗಳಿಂದ ಅನ್ಯ ಸಂಸ್ಕೃತಿಯನ್ನು ಸಾಂದ್ರವಾಗಿ ತಾಗುವ ದಿಕ್ಕಿನಲ್ಲಿ ಸಾಗಿದೆ.

Similar questions