ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನಿಮ್ಮ ಬಡಾವಣೆಯಲ್ಲಿ ಕೊಚ್ಚಿಹೋಗಿರುವ ಚರಂಡಿಯ ಅಡಿಪಾಯವನ್ನು ದುರಸ್ತಿ ಮಾಡಿಸುವಂತೆ ಕೋರಿ ನಗರಪಾಲಿಕೆ ಅ
ಧ್ಯಕ್ಷರಿಗೆ ಒಂದು ಪತ್ರ ಬರೆಯಿರಿ.
kannada 1st launguage
help me urgent
Answers
Answered by
0
ಬೀದರ್ ನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೀದರ್ ನಲ್ಲಿ ಮನೆಯ ಛಾವಣಿ ಕುಸಿತವಾಗಿದ್ದು,. ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ಮಂಗಳವಾರ ತಡರಾತ್ರಿ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲ್ಲೂಕಿನ ಚಿಂಚೋಳಿ ಗ್ರಾಮದಲ್ಲಿ ಛಾವಣಿಯ ಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಂತೆಯೇ ಘಟನೆಯಲ್ಲಿ 3 ಮಂದಿ ಗಾಯಗೊಂಡಿದ್ದು, ಮೃತರನ್ನು ವೈಜಿನಾಥ್ ವಡ್ಡಾರ್ ಅವರ ಪತ್ನಿ ಪಾರ್ವತಿ (35 ವರ್ಷ) ಎಂದು ಗುರುತಿಸಲಾಗಿದೆ.
Similar questions