World Languages, asked by darshankn24, 1 month ago

ಭಾರತದಲ್ಲಿ ಇತ್ತೀಚೆಗೆ ಯಾವ ಹುನ್ನಾರ ನಡೆಯುತ್ತಿದೆ​

Answers

Answered by mrgoodb62
1

Answer:

ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ. ವಾಕ್ಯಾಂಗದ ಉಪ ನಿಯಮಗಳು ಮಾತನಾಡುವ (ಹಕ್ಕು)ಸ್ವಾತಂತ್ರ್ಯತೆಯನ್ನು ಒದಗಿಸಿದೆ. ಕಾರ್ಯಾಂಗ ಮತ್ತು ನ್ಯಾಯಾಂಗ ಬೇರೆ ಬೇರೆಯಾಗಿದ್ದು, ದೇಶದ ಒಳಗೆ ಮತ್ತು ಹೊರಗೆ ಎಲ್ಲಾ ರೀತಿಯ ಚಲನೆಯ ಸ್ವಾತಂತ್ರ್ಯವನ್ನೂ ನೀಡಲಾಗಿದೆ.

ಮತ್ತೆ ಮತ್ತೆ ಹೇಳುವಂತೆ, ಅದರಲ್ಲಿಯೂ ಭಾರತೀಯ ಮಾನವ ಹಕ್ಕುಗಳ ತಂಡವು ಮತ್ತು ಕ್ರಿಯಾಶೀಲರು ಹೇಳುವಂತೆ, ದಲಿತ ಸಂಘದ ಸದಸ್ಯರು ಅಥವಾ ಅಸ್ಪೃಶ್ಯರು ಬಹಳ ಕಷ್ಟ ಅನುಭವಿಸಿದ್ದು, ಈಗಲೂ ಅನುಭವಿಸುತ್ತಿದ್ದು, ಗಣನೀಯ ತಾರತಮ್ಯದ ವಿವೇಚನೆಯಿಂದ ಇನ್ನೂ ತೊಳಲಾಡುತ್ತಿದ್ದಾರೆ. ಭಾರತದಲ್ಲಿ ಮಾನವ ಹಕ್ಕುಗಳು ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ದೇಶವು ಸಾಮಾನ್ಯವಾಗಿ ಮಾನವ ಹಕ್ಕುಗಳಿಗೆ ಸಂಬಂಧಪಟ್ಟಂತೆ

Answered by llMissCrispelloll
1

Answer:

ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ. ವಾಕ್ಯಾಂಗದ ಉಪ ನಿಯಮಗಳು ಮಾತನಾಡುವ (ಹಕ್ಕು)ಸ್ವಾತಂತ್ರ್ಯತೆಯನ್ನು ಒದಗಿಸಿದೆ. ಕಾರ್ಯಾಂಗ ಮತ್ತು ನ್ಯಾಯಾಂಗ ಬೇರೆ ಬೇರೆಯಾಗಿದ್ದು, ದೇಶದ ಒಳಗೆ ಮತ್ತು ಹೊರಗೆ ಎಲ್ಲಾ ರೀತಿಯ ಚಲನೆಯ ಸ್ವಾತಂತ್ರ್ಯವನ್ನೂ ನೀಡಲಾಗಿದೆ.

Similar questions